fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಬೆಳಗಾವಿಗೆ ಆಗಮಿಸಿರುವ ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್ ಮುಂದೆ ನಾಡದ್ರೋಹಿ ಎಂಇಎಸ್ ಪುಂಡರ ಗಲಾಟೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ನಾಡದ್ರೋಹಿ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ. ಬೆಳಗಾವಿಗೆ ಆಗಮಿಸಿರುವ ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್ ಎದುರು ಪುಂಡಾಟಿಕೆ ಪ್ರದರ್ಶಿಸಿದ್ದಾರೆ.

ಬೆಳಗಾವಿಯ ಮರಾಠಾ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಎನ್‍ಸಿಪಿ ಮುಖ್ಯಸ್ಥ, ಮಹಾರಾಷ್ಟ್ರ ಮಾಜಿ ಸಿಎಂ ಶರದ್ ಪವಾರ್ ಭಾಗಿಯಾಗಿದ್ದರು. ಈ ವೇಳೆ ಶರದ್ ಪವಾರ್ ಭಾಷಣ ಆರಂಭವಾಗುತ್ತಿದ್ದಂತೆ ಎಂಇಎಸ್ ಪುಂಡರು ನಾಡದ್ರೋಹ ಘೋಷಣೆ ಕೂಗಿದ್ದಾರೆ. ಈ ಎಂಇಎಸ್ ಪುಂಡರ ಪೂರ್ವನಿಯೋಜಿತ ಘೋಷಣೆಗಳಿಂದ ಒಂದು ಕ್ಷಣ ತಬ್ಬಿಬ್ಬಾದರು

ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಬೇಕು ಎಂದು ಘೋಷಣೆ ಕೂಗಿದರು. ಸಭೆಯಲ್ಲಿ ಭಾಗಿಯಾಗಿದ್ದ ಕೆಲವು ಎಂಇಎಸ್ ಪುಂಡರು ಪುಂಡಾಟಿಕೆ ಪ್ರದರ್ಶಿಸಿದ ಘಟನೆ ಕೂಡ ನಡೆದಿದೆ.

ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗುವ ವೇಳೆ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಸುಮ್ಮನೆ ನಿಂತರು. ನಾಡದ್ರೋಹಿಗಳ ಹಾರಾಟ ಮುಗಿದ ನಂತರ ಭಾಷಣ ಪ್ರಾರಂಭ ಮಾಡಬಹುದಾ ಎಂದು ಎಂಇಎಸ್ ಪುಂಡರನ್ನು ಶರದ್ ಪವಾರ್ ಕೇಳಿ, ನಿಮ್ಮ ಅನುಮತಿ ಪಡೆದು ಭಾಷಣ ಶುರುಮಾಡ್ತಿನಿ ಅಂತಾ ಹೇಳಿದರು. ಈ ವೇಳೆ ಎಂಇಎಸ್ ಮುಖಂಡ ದೀಪಕ್ ದಳವಿ, ಕೃಷ್ಣ ಮೊಪಸೆ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: