fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
EntertainmentNational

ಎಲ್ಲರೆದುರು ಸಲ್ಮಾನ್ ಗೆ ಮುತ್ತಿಟ್ಟು ಸುದ್ದಿಯಾದ ಚೆಲುವೆ ಯಾರು ಗೊತ್ತಾ..? ವಿಡಿಯೋ ವೈರಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬಿಗ್​ ಬಾಸ್​ ಖ್ಯಾತಿಯ ನಟ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​ ಅವರ ನಡುವೆ ಯಾವ ರೀತಿಯ ಪ್ರೀತಿ ಇತ್ತು ಎಂಬುದು ಎಲ್ಲರಿಗೂ ತಿಳಿದ ವಿಚಾರ. ‘ಬಿಗ್​ ಬಾಸ್​ 13’ ವೇಳೆ ಇಬ್ಬರೂ ಪರಸ್ಪರ ತುಂಬ ಕ್ಲೋಸ್​ ಆಗಿದ್ದರು. ಈ ಜೋಡಿಗೆ ದೊಡ್ಡ ಅಭಿಮಾನಿ ಬಳಗವೇ ಸೃಷ್ಟಿಯಾಗಿತ್ತು.

ಇನ್ನೇನು ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​ ಮದುವೆ ಆಗುತ್ತಾರೆ ಎಂದುಕೊಳ್ಳುವಾಗ ವಿಧಿ ತನ್ನ ಕ್ರೂರತೆ ಮೆರೆಯಿತು. ಕಳೆದ ವರ್ಷ ಸೆ.2ರಂದು ಸಿದ್ದಾರ್ಥ್​ ಶುಕ್ಲಾ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದರು.

ಆ ಬಳಿಕ ಶೆಹನಾಜ್​ ಗಿಲ್ ಶೋಕ ಸಾಗರದಲ್ಲಿ ಮುಳುಗುವಂತಾಗಿತ್ತು. ಪ್ರಿಯಕರನ ನಿಧನದ ನೋವಿನಿಂದ ಅವರು ತೀವ್ರವಾಗಿ ಕುಸಿದುಹೋಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಆರಂಭಿಸಿದ್ದಾರೆ. ಈಗ ಸಲ್ಮಾನ್​ ಖಾನ್​ ಜೊತೆ ಆಪ್ತವಾಗಿ ನಡೆದುಕೊಂಡು ಸುದ್ದಿ ಆಗಿದ್ದಾರೆ. ಎಲ್ಲರ ಎದುರು ಸಲ್ಲುಗೆ ಶೆಹನಾಜ್​ ಗಿಲ್​ ಪ್ರೀತಿಯ ಚುಂಬನ ನೀಡಿದ್ದಾರೆ. ಆ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ಎಲ್ಲೆಡೆ ಈದ್​ ಹಬ್ಬವನ್ನು ಸಡಗರದಿಂದ ಆಚರಿಸಲಾಗಿದೆ.

ಸಲ್ಮಾನ್​ ಖಾನ್​ ಸಹೋದರಿ ಅರ್ಪಿತಾ ಖಾನ್​ ಅವರ ಮನೆಯಲ್ಲೂ ಈದ್​ ಸಲುವಾಗಿ ಔತಣ ಕೂಟ ಏರ್ಪಡಿಸಲಾಗಿತ್ತು. ಈ ಪಾರ್ಟಿಯಲ್ಲಿ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ನಟಿ ಶೆಹನಾಜ್​ ಗಿಲ್​ ಕೂಡ ಸಲ್ಮಾನ್​ ಖಾನ್​ ಕುಟುಂಬದವರ ಜೊತೆ ಬೆರೆತಿದ್ದಾರೆ. ಪಾರ್ಟಿ ಮುಗಿಸಿ ಹೊರಡುವಾಗ ಅವರು ಮಾಧ್ಯಮದ ಕ್ಯಾಮೆರಾಗಳಿಗೆ ಪೋಸ್​ ನೀಡಿದ್ದಾರೆ. ಈ ವೇಳೆ ಸಲ್ಮಾನ್​ ಖಾನ್​ ಅವರನ್ನು ಪದೇ ಪದೇ ತಬ್ಬಿಕೊಂಡು ಪ್ರೀತಿ ತೋರಿಸಿದ್ದಾರೆ. ಅಷ್ಟೇ ಅಲ್ಲದೇ ಸಲ್ಲು ಕುತ್ತಿಗೆಗೆ ಅವರು ಕಿಸ್​ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಈ ವಿಡಿಯೋ ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: