fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
EntertainmentNational
Trending

24 ವರ್ಷಗಳ ದಾಂಪತ್ಯಕ್ಕೆ ತೆರೆ ಎಳೆದ ಸಲ್ಮಾನ್ ಸಹೋದರ ಸೋಹೈಲ್ ಖಾನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

24 ವರ್ಷಗಳ ದಾಂಪತ್ಯಕ್ಕೆ ಸಲ್ಮಾನ್ ಖಾನ್ ಸಹೋದರ ಸೋಹೈಲ್ ಖಾನ್ ಮತ್ತು ಸೀಮಾ ಖಾನ್ ಅಂತ್ಯ ಹಾಡಿದ್ದು, ವಿಚ್ಛೇದನಕ್ಕೆ ಮುಂದಾಗಿದ್ದಾರೆ.

ನಟ, ನಿರ್ಮಾಪಕ ಸೋಹೈಲ್ ಖಾನ್ ಮತ್ತು ಸೀಮಾ ಖಾನ್ 1998 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕಳೆದ ಕೆಲವು ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅವರು ಮೇ 13 ರಂದು ಮುಂಬೈನ ಕೌಟುಂಬಿಕ ನ್ಯಾಯಾಲಯದ ಬಳಿ ಕಾಣಿಸಿಕೊಂಡಿದ್ದಾರೆ.

ಸೊಹೈಲ್ ಮತ್ತು ಸೀಮಾ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಮುಂಬೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರೂ ತಮ್ಮ ನಿರ್ಧಾರವನ್ನು ಖಾಸಗಿಯಾಗಿ ಇರಿಸಿಕೊಳ್ಳಲು ಮತ್ತು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ರು. ಅವರು ಕಳೆದ ಕೆಲವು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.

ಈ ಬಗ್ಗೆ ಸೀಮಾ ಖಾನ್, ತಾವಿಬ್ಬರೂ ತಮ್ಮ ಸಂಬಂಧವನ್ನು ಮುಂದುವರೆಸಿಕೊಂಡು ಹೋಗುತ್ತಿಲ್ಲ ಎಂಬುದಾಗಿ ಹೇಳಿದ್ದಾರೆ. ಸೋಹೈಲ್ ಮತ್ತು ಸೀಮಾ ದಂಪತಿ ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: