fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
InternationalNationalSports
Trending

BIG BREAKING: ಕಾರ್ ಅಪಘಾತದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಾರೆ ಆಂಡ್ರ್ಯೂ ಸೈಮಂಡ್ಸ್ ವಿಧಿವಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ಅವರು ಕ್ವೀನ್ಸ್‌ ಲ್ಯಾಂಡ್‌ನಲ್ಲಿ ಕಾರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.

ಸೈಮಂಡ್ಸ್ ಆಸ್ಟ್ರೇಲಿಯಾ ಪರ 26 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

ಎರಡು ಶತಕಗಳನ್ನು ದಾಖಲಿಸಿದ್ದಾರೆ. ಅವರು ಆಸ್ಟ್ರೇಲಿಯಾ ಪರ 198 ಏಕದಿನ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿ, ಎರಡು ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು.

ರಾಯಿಟರ್ಸ್‌ ವರದಿಯ ಪ್ರಕಾರ, ಶನಿವಾರ ರಾತ್ರಿ ಟೌನ್ಸ್‌ ವಿಲ್ಲೆಯಿಂದ 50 ಕಿಮೀ ದೂರದಲ್ಲಿರುವ ಹರ್ವೆ ರೇಂಜ್‌ ನಲ್ಲಿ ಸೈಮಂಡ್ಸ್ ಸಾವನ್ನಪ್ಪಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಟ್ವಿಟರ್‌ನಲ್ಲಿ ಅವರ ಸಾವನ್ನು ಖಚಿತಪಡಿಸಿದ್ದು, ಸಂತಾಪ ಸೂಚಿಸಿದೆ.

ಕ್ರಿಕೆಟ್ ದಿಗ್ಗಜರನ್ನು ಕಳೆದುಕೊಂಡಿರುವ ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಕೂಡ ಟ್ವಿಟರ್‌ನಲ್ಲಿ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: