fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಹುರಕಡ್ಲಿ ಅಜ್ಜನವರು ಮನುಕುಲದ ಚಿಂತಕರಾಗಿದ್ದರು – ಚನ್ನರಾಜ ಹಟ್ಟಿಹೊಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಹುರಕಡ್ಲಿ ಅಜ್ಜನವರು ಮನುಕುಲದ ಚಿಂತಕರಾಗಿದ್ದರು – ಚನ್ನರಾಜ ಹಟ್ಟಿಹೊಳಿ

ನವಲಗುಂದ : ಹುರಕಡ್ಲಿ ಅಜ್ಜನವರು ಮನುಕುಲದ ಚಿಂತಕರಾಗಿದ್ದರು. ಈಗಲೂ ಕೂಡ ಅಜ್ಜನವರು ಕಣ್ಣಿಗೆ ಕಾಣದಿದ್ದರೂ ಕಷ್ಟವೆಂದು ಬಂದವರಿಗೆ ಪರಿಹಾರ ನೀಡುವ ದೈವಿಕ ಶಕ್ತಿಯಾಗಿ ಹೊರಹೊಮ್ಮಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ನವಲಗುಂದದ ಸುಕ್ಷೇತ್ರ ಶ್ರೀ ಹುರಕಡ್ಲಿ ಅಜ್ಜ ಕಲ್ಯಾಣ ಕೇಂದ್ರದ ಎಸ್‌. ಎಸ್. ಬಾಗಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆಯ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದರು. ಹುರಕಡ್ಲಿ ಅಜ್ಜನವರು ಒಬ್ಬ ಮಹಾನ್ ಪುರುಷನಾಗಿ, ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು ಹಿಂದೂ ಧರ್ಮವನ್ನು ಬೆಳೆಸುವುದರಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಹುರಕಡ್ಲಿ ಅಜ್ಜನವರ ಆಶೀರ್ವಾದದಿಂದ ಅವರ ಆದರ್ಶಗಳನ್ನು ಪಾಲಿಸಿಕೊಂಡು ಹೋಗುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಸಮಾರಂಭದ ಸಾನಿಧ್ಯವನ್ನು ಹೊಸಳ್ಳಿಯ ಸಂಸ್ಥಾನಮಠದ ಶ್ರೀ ಮ. ನಿ. ಪ್ರ ಜಗದ್ಗುರು ಅಭಿನವ ಬೂದಿ ಮಹಾಸ್ವಾಮಿಗಳು ವಹಿಸಿದ್ದರು.

ಈ ಸಮಯದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೈಮಗ್ಗ, ಜವಳಿ ಮತ್ತು ಸಕ್ಕರೆ ಖಾತೆ ಸಚಿವರಾದ ಶಂಕರ ಬ ಪಾಟೀಲ ಮುನೇನಕೊಪ್ಪ, ಚನ್ನರಾಜ ಹಟ್ಟಿಹೊಳಿ ಅವರ ತಾಯಿ ಗಿರಿಜಾ ಹಟ್ಟಿಹೊಳಿ ಹಾಗೂ ಶ್ರೀ ಹುರಕಡ್ಲಿ ಅಜ್ಜ ಕಲ್ಯಾಣ ಕೇಂದ್ರದ ಪದಾಧಿಕಾರಿಗಳು ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: