fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಅಥಣಿ ತಹಶೀಲ್ದಾರ್ ಕಚೇರಿಗೆ ದಾಳಿ ಇಟ್ಟ 4 ಜಿಲ್ಲೆಗಳ 50ಕ್ಕೂ ಹೆಚ್ಚು ಎಸಿಬಿ ಸಿಬ್ಬಂದಿಗಳ ತಂಡ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಅಥಣಿ(ಬೆಳಗಾವಿ) : ಸುಮಾರು ನಾಲ್ಕು ಜಿಲ್ಲೆಗಳ ಎಸಿಬಿಯ ಅಧಿಕಾರಿಗಳ ತಂಡ ಇಂದು ಅಥಣಿ ತಹಶೀಲ್ದಾರ್‌ ಕಚೇರಿ ಮೇಲೆ ದಾಳಿ ನಡೆಸಿದೆ.

ಅಂದ ಹಾಗೇ ಕಳೆದ ಹಲವು ದಿನಗಳಿಂದ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಅಥಣಿ ತಹಶೀಲ್ದಾರ್‌ ಕಚೇರಿ ಮೇಲೆ ದಾಳಿ ನಡೆಸಲು ಕಾರಣ ಎಂದು ತಿಳಿದು ಬಂದಿದೆ.

 

ಅಲ್ಲದೆ, ತಹಶೀಲ್ದಾರ್‌ ಕಚೇರಿಯಲ್ಲಿ ಭೂ ನೊಂದಣಿ ವಿಭಾಗ, ಸರ್ವೇ ಸೆಕ್ಷನ್ ಮತ್ತು ಆದಾಯ ಹಾಗೂ ಜಾತಿ ಪ್ರಮಾಣ ಪತ್ರ ನೀಡುವುದು ಸೇರಿದಂತೆ ಹಲವು ಸರ್ಕಾರಿ ಕೆಲಸಕ್ಕೆ ಹಣ ಪಡೆಯುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು.

ಇದರ ಹಿನ್ನೆಲೆಯಲ್ಲಿ ಬೆಳಗಾವಿ ಎಸಿಬಿ ಎಸ್ ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ ಜಿಲ್ಲೆಗಳಿಂದ ಬಂದಿದ್ದ ಐವತ್ತಕ್ಕೂ ಹೆಚ್ಚು ಎಸಿಬಿ ಸಿಬ್ಬಂದಿ ಸತತ ಸುಮಾರು ಎರಡು ಗಂಟೆಗಳ ಕಾಲ ತಹಶೀಲ್ದಾರ್‌ ಕಛೇರಿಯಲ್ಲಿ ಹಲವು ವಿಭಾಗದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: