Karnataka News
ಬೆಳಗಾವಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಅನಿಲ್ ಬೆನಕೆ ನೇಮಕ

ಬೆಳಗಾವಿ : ಶಾಸಕ ಅನೀಲ ಬೆನಕೆ ಅವರನ್ನು ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾಗಿರುವ ಅನಿಲ ಬೆನಕೆ ಅವರಿಗೆ ಪಕ್ಷದ ಸಂಘಟನೆಯ ಜವಾಬ್ದಾರಿ ನೀಡಿರುವ ವಿಚಾರವನ್ನು ಹಲವರು ಹಿಂದೆ ಬಿಜೆಪಿ ತಂತ್ರಗಾರಿಕೆ ಇದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.