fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka NewsMake Money

Gold Price Today: 2 ದಿನಗಳಿಂದ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ 500 ರೂ. ಇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
Silver Price Today: ನಿನ್ನೆ ಹೆಚ್ಚಳವಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಇಂದು ಬೆಳ್ಳಿ ದರ 500 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ 52,250 ರೂ. ಇದ್ದುದು 51,980 ರೂ. ಆಗಿದೆ.ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Rate) ಇಂದು ಕುಸಿತ ಕಂಡಿದೆ.

ಇಂದು ಚಿನ್ನದ ಬೆಲೆ 10 ಗ್ರಾಂಗೆ 270 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಕೊಂಚ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 500 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,900 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,250 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,650 ರೂ. ಮುಂಬೈ- 47,650 ರೂ, ದೆಹಲಿ- 47,650 ರೂ, ಕೊಲ್ಕತ್ತಾ- 47,650 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,700 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಇದೆ. (Source)

 

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 51,980 ರೂ, ಮುಂಬೈ- 51,980 ರೂ, ದೆಹಲಿ- 51,980 ರೂ, ಕೊಲ್ಕತ್ತಾ- 51,980 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,980 ರೂ, ಕೇರಳ- 51,980 ರೂ, ಪುಣೆ- 52,030 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ನಿನ್ನೆ ಹೆಚ್ಚಳವಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಇಂದು ಬೆಳ್ಳಿ ದರ 500 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,000 ರೂ. ಇದ್ದುದು ಇಂದು 61,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 61,500 ರೂ, ಚೆನ್ನೈ- 66,000 ರೂ, ದೆಹಲಿ- 61,500 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 61,500 ರೂ. ಆಗಿದೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: