fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime News

ಎಪಿಎಂಸಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಗರದಲ್ಲಿ ಬೀಗಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಮೂವರು ಮನೆಗಳ್ಳರ ಸೆರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಳಗಾವಿಯ ಎಪಿಎಂಸಿ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿ ನಗರದಲ್ಲಿ ಬೀಗಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖದೀಮರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ ನಗರದ ಎಪಿಎಂಸಿ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಖದೀಮರ ಹೆಡೆಮುರಿ ಕಟ್ಟಿದ್ದಾರೆ. ಎಸಿಪಿ ಸದಾಶಿವ ಕಟ್ಟೀಮನಿ ಹಾಗೂ ಇನ್ಸ್ಪೆಕ್ಟರ್ ಮಂಜು ಗಿರನೇಟ್ ನೇತೃತ್ವದಲ್ಲಿ ನಡೆದ ಕಾರ್ಯಾಚಾರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು ೪೮ಲಕ್ಷ ರೂ ಬೆಲೆಬಾಳುವ ಬಂಗಾರ ಬೆಳ್ಳಿ ಸೇರಿದಂತೆ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಕ್ರೆö ವಿಭಾಗದ ಡಿಸಿಪಿ ಪಿವಿ ಸ್ನೇಹಾ ಎಪಿಎಂಸಿ ಠಾಣೆಯ ಪೊಲೀಸರು ಇನ್ಸ್ಪೆಕ್ಟರ್ ಮಂಜುನಾಥ್, ಹಾಗೂ ಎಸಿಪಿ ಸದಾಶಿವ ಕಟ್ಟೀಮನಿ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನಡೆಸಿ ಸುಮಾರು ೪೮ ಲಕ್ಷ ರೂ ಪಾಯಿ ಮೌಲ್ಯದ ಬಂಗಾರ ಬೆಳ್ಳಿ ಹಾಗೂ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇವರು ಎಪಿಎಂಸಿ ಹಾಗೂ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದರು. ಬಂಧಿತರಿAದ ೨೦೨೧-೨೨ ರ ಸಾಲಿನಲ್ಲಿ ಕಳ್ಳತನ ಮಾಡುತ್ತಿದ್ದು ಬಂದಿತರಿAದ ೧೭ ಗ್ರಾಮ್ ಬಂಗಾರ, ೧೭ ಕೆಜಿ, ೬೨೦ ಗ್ರಾಮ್ ಬೆಳ್ಳಿ ಹಾಗೂ ೪ ಟಿವಿ ಸೆಟ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಎಪಿಎಮ್‌ಸಿ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಮೂವರು ಖದೀಮರ ಹೆಡೆಮುರಿ ಕಟ್ಟಿದ್ದಾರೆ. ಇನ್ನು ನಗರದಲ್ಲಿ ಈ ರೀತಿ ಯಾರೂ ಕಳ್ಳತನಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಿ ಬೆಳಗಾವಿ ಜನತೆಗೆ ನೆಮ್ಮದಿಯ ನಿಟ್ಟುಸಿರು ಬಿಡಲು ಅವಕಾಶ ಮಾಡಿಕೊಡಬೇಕೆಂಬುದೇ ಎಲ್ಲರ ಆಗ್ರಹ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: