fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime NewsKarnataka News

BIG SHOCKING: ಬೆಂಕಿ ಹಚ್ಚಿಕೊಂಡು ಮಗು ಸಮೇತ ತಾಯಿ ಆತ್ಮಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಮೈಸೂರು: ಬೆಂಕಿ ಹಚ್ಚಿಕೊಂಡು ಮಗು ಸಮೇತ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ.

8 ತಿಂಗಳ ಮಗುವಿಗೆ ಪಂಚಾಯಿತಿ ತಾಯಿ ಸಿಂಧು(24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಿನ್ನತೆಗೆ ಒಳಗಾಗಿದ್ದ ಅವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಚಾಮರಾಜನಗರ ಮೂಲದ ಸಿಂಧು ದಾಸನೂರಿನ ಮಹದೇವಸ್ವಾಮಿ ಜೊತೆಗೆ 9 ವರ್ಷಗಳ ಹಿಂದೆ ಮದುವೆಯಾಗಿದ್ದು, ನಾಲ್ಕು ಬಾರಿ ಗರ್ಭಪಾತವಾದ ನಂತರ ಗಂಡು ಮಗುವಿಗೆ ಜನ್ಮ ನೀಡಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ ನಂತರ ಅವರು ಖಿನ್ನತೆಗೆ ಒಳಗಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ತಾಯಿ, ಮಗುವನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ 8 ತಿಂಗಳ ಮಗು ಮತ್ತು ತಾಯಿ ಸಿಂಧು ಮೃತಪಟ್ಟಿದ್ದಾರೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: