fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ವಿತರಣೆ: ಪಾಲಕರ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೀದರ: ಕಮಲನಗರ ತಾಲೂಕಿನ ಕೋರೆಕಲ್ ತಾಂಡದಲ್ಲಿ ಮಕ್ಕಳಿಗೆ ಕಳಪೆ ಆಹಾರ ವಿತರಿಸಲಾಗುತ್ತಿದೆ ಎಂದು ಮಕ್ಕಳ ಪಾಲಕರು ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಸಂಗ್ರಹಿಸಿರುವ ಹುಳು ತುಂಬಿರುವ ಅಕ್ಕಿ, ಬೇಳೆ, ರವಾ, ಬೂಸರು(ಬೂಸ್ಟ್‌)ಹಿಡಿದಿರುವ ಬೆಲ್ಲ, ನೋಡಿ ಬೇಸರಗೊಂಡ ಅವರು, ಕಳಪೆ ಮಟ್ಟದ ಆಹಾರ ಸೇವಿಸುತ್ತಿರುವ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿ, ಇದನ್ನು ಕಂಡು ಕಾಣದಂತೆ ವರ್ತಿಸುವ ಸಿಡಿಪಿಒ, ಅಂಗನವಾಡಿ ಸಿಬ್ಬಂದಿ ನಿರ್ಲಕ್ಷತ್ರ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪುನಃ ಈ ರೀತಿ ಘಟನೆಗಳು ನಡೆದರೆ ಅಂಗನವಾಡಿ, ಸಿಡಿಪಿಒ ಕಚೇರಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಪಾಲಕರು ಎಚ್ಚರಿಸಿದರು.

ಮೂರು ತಿಂಗಳಿನಿಂದ ಈ ಅಂಗನವಾಡಿಯ ಮಕ್ಕಳಿಗೆ ಯಾವುದೇ ರೀತಿಯ ಆಹಾರ ಪದಾರ್ಥಗಳು ವಿತರಣೆ ಹಾಗೂ ಅಂಗನವಾಡಿ ಕೇಂದ್ರದ ಸಿಲೆಂಡರ್ ಗ್ಯಾಸ್ ಅಂಗನವಾಡಿಯ ಸಹಾಯಕಿ ತಮ್ಮ ಮನೆಗೆ ಬಳಸಿಕೊಳ್ಳತ್ತಿದ್ದಾಳೆ.

ಈ ಅಂಗನವಾಡಿ ಕೇಂದ್ರದಲ್ಲಿ ಖಾಯಂ ಅಂಗನವಾಡಿ ಕಾರ್ಯಕರ್ತೆಯಿಲ್ಲದೆ ಆರು ತಿಂಗಳಾದರೂ ಅಧಿಕಾರಿಗಳು ಇದರ ಬಗ್ಗೆ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: