fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಅನಂತರಾಜು ಸೂಸೈಡ್ ಕೇಸ್: ಮಾಧ್ಯಮದವರ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ರೇಖಾ..! ವಿಡಿಯೋ ನೋಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ರೇಖಾ ಪ್ರತಿಕ್ರಿಯೆ ನೀಡಿದ್ದಾರೆ. ಬ್ಯಾಡರಹಳ್ಳಿ ಠಾಣೆ ಮುಂದೆ ಆರೋಪಿ ರೇಖಾ ಮಾತನಾಡಿದ್ದು, ಅನಂತರಾಜು ಆತ್ಮಹತ್ಯೆ ತುಂಬಾ ನೋವು ತಂದಿದೆ. ನಾನು ಹನಿಟ್ರ್ಯಾಪ್ ಮಾಡಿಲ್ಲ, ಹಣಕ್ಕೆ ಬೇಡಿಕೆ ಇಟ್ಟಿಲ್ಲ.

ನಾವು ಆರು ವರ್ಷದಿಂದ ಅನಂತರಾಜು ಜೊತೆಗೆ ರಿಲೇಷನ್ಶೀಪ್ ನಲ್ಲಿದ್ವಿ. ಸುಮಾಳ ಕಿರುಕುಳದಿಂದಲೇ ಅನಂತರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

 

ಅನಂತರಾಜು ಈ ಹಿಂದೆ ಒಂದು ಸಾರಿ ಆತ್ಮಹತ್ಯೆ ಗೆ ಯತ್ನಿಸಿದ್ರು, ಆ ವೇಳೆ ಬಲವಂತವಾಗಿ ಡೆತ್ ನೋಟ್ ಬರೆಸಿಕೊಂಡಿದ್ದಾರೆ. ನಾನು ಸಾಮಾನ್ಯ ಮಹಿಳೆ ನನಗೆ ದಿನೇ ದಿನೇ ಕಿರುಕುಳ ಹೆಚ್ಚಾಗ್ತಿದ್ದು, ನನ್ನ ಮತ್ತು ಮಕ್ಕಳಿಗೆ ಜೀವ ಬೆದರಿಕೆ ಇದೆ ಎಂದು ರೇಖಾ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಸಿಎಂ ಬಸವರಾಜು ಬೊಮ್ಮಯಿ ಹಾಗೂ ಗೃಹಸಚಿವರು ನನಗೆ ನ್ಯಾಯ ಕೊಡಿಸಬೇಕು ಎಂದು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: