fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಕುಡಿದು ವಿದ್ಯಾರ್ಥಿನಿಯರನ್ನು ಚುಡಾಯಿಸಿದಾತನಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಳಗಾವಿ: ನಗರದಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಕುಡುಕನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಕ್ಲಬ್ ರಸ್ತೆಯ ನೀರಾವರಿ ಇಲಾಖೆಯ ಕಚೇರಿ ಎದುರು ಶುಕ್ರವಾರ ನಡೆದಿದೆ.

ಕ್ಲಬ್ ರಸ್ತೆಯಲ್ಲಿ ನೀರಾವರಿ ಇಲಾಖೆ, ಕಮರ್ಷಿಯಲ್ ಕಾಂಪ್ಲೆಕ್ಸ್, ಉತ್ತರ ವಲಯ ಐಜಿಪಿ ನಿವಾಸ, ತೋಟಗಾರಿಕೆ ಇಲಾಖೆ, ಜಿಲ್ಲಾಸ್ಪತ್ರೆ, ಜ್ಯೋತಿ ಕಾಲೇಜು ಇದೆ.

ಹಿರಿಯ ಅಧಿಕಾರಿಗಳು ಮಾತ್ರವಲ್ಲದೆ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಸಾಮಾನ್ಯ ಜನರು ಸಂಚರಿಸುತ್ತಾರೆ. ಇಂಥ ಸ್ಥಳದಲ್ಲಿ ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಕುಡುಕನಿಗೆ ಸಾರ್ವಜನಿಕರು ಥಳಿಸಿದ್ದಾರೆ.

ವಾಹನ ದಟ್ಟನೆ ಕಂಡ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಪಟ್ಟರೂ ಕುಡಿದ ಮತ್ತಿನಲ್ಲಿದ್ದ ಕುಡುಕ ಅವರೊಂದಿಗೆ ವಾಗ್ವಾದ ಮಾಡಿದ್ದಾನೆ. ಸ್ಥಳೀಯರ ಸಹಕಾರದಿಂದ ಸಂಚಾರ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: