fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
EducationKarnataka News
Trending

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಯುವ ನಾಯಕ ರಾಹುಲ್ ಜಾರಕಿಹೊಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಗೋಕಾಕ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು.

ನಗರದ ಎನ್ಎಸ್ಎಫ್ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ನಾವು ನಮ್ಮ ಈ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ , ವಿಜ್ಞಾನ, ತಂತ್ರಜ್ಞಾನದ‌ ಅಭಿವೃದ್ಧಿ ಎಂಬ ಹತ್ತು ಹಲವು ಕಾರಣಗಳಿಗೆ ಶರಣಾಗಿ ಅನೇಕ ರೀತಿಯಲ್ಲಿ ಇಂದು ಪರಿಸರಕ್ಕೆ ಅರಿತೋ ಅರಿಯದೆಯೋ ತೀವ್ರ ಹಾನಿಯನ್ನುಂಟು ಮಾಡುತ್ತಿದ್ದೇವೆ.

ನಮ್ಮ ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದೂ ಆಗಿದ್ದರೂ ನಾವು ಅದನ್ನು ನಗಣ್ಯ ಎಂಬಂತೆ ವರ್ತಿಸುತ್ತಿದ್ದೇವೆ. ಇದನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಪ್ರಕೃತಿ ಎಷ್ಟು ಚೆನ್ನಾಗಿ ನೋಡಿಕೊಂಡಿದೆ, ನಮ್ಮ ಮುಂದಿನ ಪೀಳಿಗೆಗಳಿಗೆ ತುಂಬಾ ಅನುಕೂಲ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ವಿನೋದ್ ಡೊಂಗರೆ, ಜುಬೇರ್ ಮಿರ್ಜಾಬಾಯಿ, ಮೆನಸಗಿ ಹಾಗೂ ಅನೇಕರು ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: