fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime News

Shocking News : ಮೈಸೂರಿನಲ್ಲಿ ತಂದೆಯಿಂದಲೇ ಮಗಳ ಕೊಲೆ : ಪ್ರೀತಿಯ ವಿಚಾರಕ್ಕೆ ನಡೆಯಿತು ಘೋರ ದುರಂತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಮೈಸೂರು : ಪ್ರೀತಿಯ ವಿಚಾರಕ್ಕೆ ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅನ್ಯ ಸಮುದಾಯದ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆಯೇ ಕೊಲೆ ಮಾಡಿರುವ ಘಟನೆ ನಡೆದಿದೆ.

 

ಮೈಸೂರು ಜಿಲ್ಲೆಯ ಪಿರಿಯಾಣಪಟ್ಟಣದ ಕಗ್ಗುಂಡಿ ಗ್ರಾಮದ ಸುರೇಶ್ ಮತ್ತು ಬೇಬಿ ದಂಪತಿ ಪುತ್ರಿ ಶಾಲಿನಿ (17) ಕೊಲೆಯಾಗಿದೆ.

ಶಾಲಿನಿ ಪಿಯುಸಿ ಓದುತ್ತಿದ್ದ ಸಂದರ್ಭದಲ್ಲಿ ಪಕ್ಕದ ಗ್ರಾಮದ ಅನ್ಯ ಸಮುದಾಯದ ಯುವಕನ ಜೊತೆಗೆ ಪ್ರೇಮಾಂಕುರವಾಗಿತ್ತು. ಇದಕ್ಕೆ ಈಕೆಯ ಪೋಷಕರು ಆಕ್ಷೇಪಿಸಿದ್ದರು.ಆದರೆ ಯುವತಿ ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು ಎನ್ನಲಾಗಿದೆ.

 

ಜೂನ್ 6 ರಂದು ರಾತ್ರಿ ಶಾಲಿನಿ ತಾನು ಪ್ರಿಯಕರನ ಮನೆಗೆ ಹೋಗುವುದಾಗಿ ಬಾಗಿಲು ತೆಗೆದು ಹೋಗುತ್ತಿದ್ದ ವೇಳೆ ತಡೆದ ಅಪ್ಪ ಸುರೇಶ್ ಆಕೆ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ 6.30 ಕ್ಕೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: