fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News
Trending

ಬಸ್‌ ಪ್ರಯಾಣಿಕರೇ ಎಚ್ಚರ..! ಖತರ್ನಾಕ್ ಕಳ್ಳಿಯರ ಕರಾಮತ್ತು ಕೇಳಿದ್ರೆ ‘ ಬೆಚ್ಚಿಬಿಳೋದು ‘ ಗ್ಯಾರಂಟಿ..!

KSRTC ಬಸ್​​ನಲ್ಲಿ ಕಳ್ಳಿಯರ ಕರಾಮತ್ತು: ಬಸ್​​ ಅಡ್ಡಗಟ್ಟಿ ಮೂವರನ್ನು ಸೆರೆ ಹಿಡಿದ ಪೊಲೀಸರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಮಂಡ್ಯ: KSRTC ಬಸ್​​ನಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯರನ್ನು ರಸ್ತೆಯಲ್ಲೇ ಬಸ್​​ ಅಡ್ಡಗಟ್ಟಿದ ಪೊಲೀಸರು ಸಿನಿಮೀಯ ರೀತಿಯಲ್ಲಿ ಸೆರೆ ಹಿಡಿದಿದ್ದಾರೆ.

ಮೈಸೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್​​ನಲ್ಲಿ ಮೂವರು ಮಹಿಳೆಯರು ಪ್ರಯಾಣಿಕರಂತೆ ಹತ್ತಿ ಕುಳಿತಿದ್ದರು, ನಿಲ್ದಾಣದಿಂದ ಬಸ್​ ಹೊರಟ ತಕ್ಷಣ ಪ್ರಯಾಣಿಕರ ಬ್ಯಾಗಿಗೆ ಕತ್ತರಿ ಹಾಕಲು ಯತ್ನಿಸಿದ್ದಾರೆ.

 

ಬಸ್​​ನಲ್ಲಿದ್ದ ಬ್ಯಾಗ್​​ಗಳಲ್ಲಿ ಕಳ್ಳತನ ಮಾಡಲು ಯತ್ನಿಸುತ್ತಿದ್ದುದು ಇತರೆ ಪ್ರಯಾಣಿಕರ ಕಣ್ಣಿಗೆ ಬಿದ್ದಿದೆ. ಈ ಮಹಿಳೆಯರ ವರ್ತನೆ ಅನುಮಾನಕ್ಕೆಡೆಮಾಡಿಕೊಟ್ಟಿದೆ. ಕೂಡಲೇ ಪ್ರಯಾಣಿಕನೊಬ್ಬ 112ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಮುಟ್ಟಿಸಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಶ್ರೀರಂಗಪಟ್ಟಣದಲ್ಲಿ ಈ ಬಸ್​ ಅಡ್ಡಗಟ್ಟಿದ್ದಾರೆ.

ಶ್ರೀರಂಗಪಟ್ಟಣದ ಪಶ್ಚಿಮವಾಹಿನಿ ಬಳಿ ಬಸ್ಸನ್ನು ನಿಲ್ಲಿಸಿದ ಪೊಲೀಸರು ಈ ಮೂವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಅಂತೂ ಸಂಚರಿಸುವ ಬಸ್ಸಿನಲ್ಲೇ ಕಳ್ಳತನ ಮಾಡಲು ಯತ್ನಿಸಿದ ಮಹಿಳೆಯರನ್ನು ಪೊಲೀಸರು ಸೆರೆ ಹಿಡಿದಿದ್ದು, ಇತರೆ ಪ್ರಯಾಣಿಕರು ಸದ್ಯ ತಮ್ಮ ತಮ್ಮ ವಸ್ತುಗಳು ಕಳುವಾಗಿಲ್ಲ ಎಂದು ನಿರಾಳರಾದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: