fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Uncategorized

ಮೊದಲ ರಾತ್ರಿಗೆ ಮುನ್ನ ನವ ದಂಪತಿಗೆ ಪಾನ್ ನೀಡಲಾಗುತ್ತದೆ. ಇದಕ್ಕೆ ಕಾರಣ ಏನು ಎಂಬ ಗೊಂದಲ ಕೆಲವರನ್ನು ಕಾಡುತ್ತದೆ. ಅದಕ್ಕೆ ಉತ್ತರ ಇಲ್ಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಎಲೆ ಅಡಿಕೆ ಒಂದು ಆಯರ್ವೇದದ ಔಷಧ. ಅನೇಕ ಸಂದರ್ಭಗಳಲ್ಲಿ ಇದನ್ನು ಬಳಸಲಾಗತ್ತದೆ. ಮೊದಲ ರಾತ್ರಿಗೆ ಮುನ್ನ ನವ ದಂಪತಿಗೆ ಪಾನ್ ನೀಡಲಾಗುತ್ತದೆ. ಇದಕ್ಕೆ ಕಾರಣ ಏನು ಎಂಬ ಗೊಂದಲ ಕೆಲವರನ್ನು ಕಾಡುತ್ತದೆ. ಅದಕ್ಕೆ ಉತ್ತರ ಇಲ್ಲಿದೆ.

ಎಲೆ ಅಡಿಕೆಯಲ್ಲಿ ಲೈಂಗಿಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ.

ಮೊದಲ ರಾತ್ರಿ ನವದಂಪತಿ ಶಾರೀರಿಕ ಸಂಬಂಧ ಹೊಂದಿ ಹೊಸ ಬಾಳು ಆರಂಭಿಸಲಿ ಎಂಬ ಕಾರಣಕ್ಕೆ ಪಾನ್ ನೀಡಲಾಗುತ್ತದೆ.

ಬಾಯಿಯಿಂದ ಕೆಟ್ಟ ವಾಸನೆ ಬರುವವರು ಎಲೆ ಅಡಿಕೆ ಅಗೆಯುವುದು ಒಳ್ಳೆಯದು. ಪಾನಿನಲ್ಲಿ ದುರ್ನಾತ ಬೀರುವ ಬ್ಯಾಕ್ಟೀರಿಯಾವನ್ನು ಹೊಡೆದೋಡಿಸುವ ಶಕ್ತಿ ಇದೆ. ಏಲಕ್ಕಿ, ಲವಂಗ, ದಾಲ್ಚಿನಿ, ಸಕ್ಕರೆ ಮತ್ತು ತೆಂಗಿನ ಕಾಯಿಯ ಜೊತೆಗೆ ಎಲೆ ಅಡಿಕೆ ತಿಂದರೆ ಒಳ್ಳೆಯದು.

ವೀಳ್ಯದೆಲೆ ತಿನ್ನುವವರಿಗೆ ಬಾಯಿ ಕ್ಯಾನ್ಸರ್ ಬರುವುದಿಲ್ಲ. ಆದ್ರೆ ತಂಬಾಕಿನ ಜೊತೆ ವೀಳ್ಯದೆಲೆಯನ್ನು ಸೇವಿಸಬಾರದು. ಅಡಿಕೆ ಜೊತೆ ವೀಳ್ಯದೆಲೆ ತಿಂದರೆ ಬಾಯಿಯಲ್ಲಾಗುವ ಯಾವುದೇ ಸಮಸ್ಯೆಗಳು ಹತ್ತಿರ ಸುಳಿಯುವುದಿಲ್ಲ.

ಎಲೆಯಲ್ಲಿ ಮಧುಮೇಹ ನಿಯಂತ್ರಿಸುವ ಗುಣವಿದೆ. ಅದು ಸಕ್ಕರೆ ಕಾಯಿಲೆ ವಿರುದ್ಧ ಹೋರಾಡುತ್ತದೆ. ಹಾಗಾಗಿ ಮಧುಮೇಹಿಗಳು ಎಲೆ ಅಡಿಕೆ ಅಗೆಯವುದು ಉತ್ತಮ.

ವೀಳ್ಯದೆಲೆ ತಲೆನೋವಿಗೆ ಮದ್ದು. ಗಾಯಕ್ಕೆ ಕೂಡ ವೀಳ್ಯದೆಲೆ ಉತ್ತಮ ಔಷಧಿ. ಅದರ ರಸವನ್ನು ಗಾಯದ ಮೇಲೆ ಹಚ್ಚಿಕೊಳ್ಳಬೇಕು. ದೊಡ್ಡ ಗಾಯಗಳಾಗಿದ್ದರೆ ರಸವನ್ನು ಗಾಯದ ಮೇಲೆ ಹಾಕಿ ಪಟ್ಟಿ ಕಟ್ಟಿಕೊಂಡರೆ ಎರಡು ದಿನದಲ್ಲಿ ಗಾಯ ಮಾಯವಾಗುತ್ತದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: