fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
National
Trending

ತನಿಖೆ ವೇಳೆ ಬಯಲಾಯ್ತು ಸತ್ಯ ಸಲ್ಮಾನ್​ ಖಾನ್​​ಗೆ ಬೆದರಿಕೆ ಪತ್ರ ಕಳುಹಿಸಿದ್ದು ಇದೇ ಗ್ಯಾಂಗ್​

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಮುಂಬೈ: ಬಾಲಿವುಡ್​ ನಟ ಸಲ್ಮಾನ್​ ಖಾನ್​ಗೆ ಬೆದರಿಕೆ ಪತ್ರ ಕಳುಹಿಸಿದ್ದವರನ್ನು ಕೊನೆಗೂ ಮುಂಬೈ ಪೊಲೀಸರು ಪತ್ತೆ ಹಚ್ಚಿದ್ದಾರೆ.

ದೆಹಲಿಯ ಜೈಲಿನಲ್ಲಿರುವ ಲಾರೆನ್ಸ್​ ಬಿಷ್ಣೋಯಿ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಪೊಲೀಸರು ಆತನನ್ನು ವಿಚಾರಣೆಗೂ ಒಳಪಡಿಸಲಾಗಿತ್ತು.

ಆದರೆ ಇದನ್ನು ಬಿಷ್ಣೋಯಿ ನಿರಾಕರಿಸಿದ್ದ.

ಇದೀಗ ಪ್ರಕರಣದ ಹೆಚ್ಚಿನ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಬೆದರಿಕೆ ಪತ್ರ ಹಿಂದಿರುವವರನ್ನು ಪತ್ತೆ ಹಚ್ಚಿದ್ದಾರೆ. ಲಾರೆನ್ಸ್​ ಬಿಷ್ಣೊಯಿ ತಂಡಕ್ಕೆ ಸೇರಿದ ಮೂವರಿಂದಲೇ ಈ ಪತ್ರ ಕಳುಹಿಸಲಾಗಿದೆ ಎಂಬುದು ದೃಢವಾಗಿದೆ. ಪಂಜಾಬ್​ ಗಾಯಕ ಸಿಧು ಮೂಸೆವಾಲ ಪ್ರಕರಣದಲ್ಲಿ ಮುಂಬೈಯಲ್ಲಿ ಇತ್ತೀಚೆಗೆ ಮೂವರನ್ನು ಬಂಧಿಸಲಾಗಿತ್ತು. ಇವರಿಂದಲೇ ಸಲ್ಮಾನ್​ ಖಾನ್​ಗೆ ಬೆದರಿಕೆ ಪತ್ರ ಬಂದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಕಳೆದ ಭಾನುವಾರ ಬಾಂದ್ರಾದ ನಿವಾಸದ ಮುಂಭಾಗ ಬೆಳಗಿನ ಜಾವ ಕುಳಿತಿದ್ದ ಸಲ್ಮಾನ್​ ತಂದೆ ಸಲೀಂ ಖಾನ್​ ಅವರ ಮೇಲೆ ಪತ್ರವೊಂದನ್ನು ಎಸೆದು ಪರಾರಿಯಾಗುತ್ತಾರೆ. ಈ ಮೂವರೇ ಈ ಕೃತ್ಯ ಮಾಡಿದ್ದಾರೆ ಎಂದು ಸದ್ಯದ ಮಟ್ಟಿಗೆ ತಿಳಿದುಬಂದಿದೆ. ಇನ್ನೂ ಇದರಲ್ಲಿ ಉಳಿದವರ ಕೈವಾಡವಿರಬಹುದು ಎಂದು ಶಂಕಿಸಲಾಗಿದ್ದು, ಹೆಚ್ಚಿನ ತನಿಖೆಯನ್ನೂ ಕೈಗೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: