fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka NewsPolitics

ಶಾಸಕ ಅನಿಲ್ ಬೆನಕೆ ಹಾಗೂ ಐದು ಜನ ಬೆಂಬಲಿಗರ ವಿರುದ್ಧ FIR

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಳಗಾವಿ- ಚುನಾವಣಾ ಆಯೋಗದ ನಿಯಮ ಉಲ್ಲಂಘಿಸಿ ಸರದಿಯಲ್ಲಿ ನಿಂತು ಮತ ಚಲಾಯಿಸದೇ ನೇರವಾಗಿ ಮತಗಟ್ಟೆ ಪ್ರವೇಶ ಮಾಡಿ ಹಕ್ಕು ಚಲಾಯಿಸಿದ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಹಾಗೂ ಐದು ಜನ ಬಬಲಿಗರ ವಿರುದ್ಧ FIR ದಾಖಲಾಗಿದೆ.

ಶಾಸಕ ಅನಿಲ್ ಬೆನಕೆ ಹಾಗೂ ಐದು ಜನ ಬೆಂಬಲಿಗರ ವಿರುದ್ಧ FIR ದಾಖಲಾಗಿದೆ.ವಾಯುವ್ಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನ ಹಿನ್ನೆಲೆ.

ನಿಯಮ ಉಲ್ಲಂಘನೆ ಮಾಡಿ ಮತಗಟ್ಟೆ ಪ್ರವೇಶ ಮಾಡಿದ ಶಾಸಕ ಹಾಗೂ ಐದು ಜನ ಬೆಂಬಲಿಗರು, ಬೆಳಗಾವಿ ವಿಶ್ವೇಶ್ವರಯ್ಯ ನಗರದ ಬೂತ್ ಸಂಖ್ಯೆ 26ರಲ್ಲಿ ಸರದಿಯಲ್ಲಿ ನಿಂತುಕೊಳ್ಳದೇ ನೇರವಾಗಿ ಮತಗಟ್ಟೆ ಪ್ರವೇಶ ಮಾಡಿದ್ದರು.

ಶಾಸಕ ಅನಿಲ್ ಬೆನಕೆ, ಪಾಲಿಕೆ ಸದಸ್ಯ ಶ್ರೇಯಸ್, ಪ್ರವೀಣ್ ಪಾಟೀಲ್, ಸಂದೀಪ್ ಮೋಹನ್ ಹೂಗಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು ಮತಗಟ್ಟೆ ಪ್ರವೇಶ ಮಾಡಿ ಫೋನ್ ಬಳಕೆ ಮಾಡಿದ್ದ ಶಾಸಕ ಅನೀಲ ಬೆನಕೆ ಟೀಕೆಗೆ ಗುರಿಯಾಗಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: