fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
EducationNational

10ನೇ ತರಗತಿ ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಆದ ವಿದ್ಯಾರ್ಥಿ ಈಗ ಐಎಎಸ್‌ ಅಧಿಕಾರಿ

ಎಸ್ಸೆಸ್ಸೆಲ್ಸಿಯಲ್ಲಿ ಗಣಿತದಲ್ಲಿ 36, ವಿಜ್ಞಾನದಲ್ಲಿ 38, ಇಂಗ್ಲಿಷ್​ನಲ್ಲಿ 35 ಅಂಕಗಳಿಸಿದ ಇವರು ಇಂದು ಜಿಲ್ಲಾಧಿಕಾರಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಹೊಸದಿಲ್ಲಿ: ಐಎಎಸ್‌ ಅಧಿಕಾರಿಗಳೆಂದರೆ ಬುದ್ಧಿವಂತರೆಂಬ ಕಲ್ಪನೆ ಇರುತ್ತದೆ. ಆದರೆ ಈ ಐಎಎಸ್‌ ಅಧಿಕಾರಿಯು 10ನೇ ತರಗತಿ ಪರೀಕ್ಷೆಯಲ್ಲಿ ಜಸ್ಟ್‌ ಪಾಸ್‌!

2012ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ತುಷಾರ್‌ ಸುಮೇರ್‌, 10ನೇ ತರಗತಿಯಲ್ಲಿ ಇಂಗ್ಲಿಷ್‌ ಭಾಷೆಯಲ್ಲಿ 35 ಮತ್ತು ಗಣಿತದಲ್ಲಿ ಕೇವಲ 36 ಅಂಕ ಪಡೆದಿದ್ದರು.

“ನಿನ್ನಿಂದ ಏನೂ ಸಾಧ್ಯವಿಲ್ಲ’ ಎಂದು ಶಾಲೆ, ಕುಟುಂಬಸ್ಥರಿಂದ ಬೈಯಿಸಿಕೊಂಡಿದ್ದರು. ಈಗ ಅದೇ ಜಸ್ಟ್‌ ಪಾಸ್‌ ವಿದ್ಯಾರ್ಥಿ ಗುಜರಾತ್‌ನ ಬರೂಚ್‌ನ ಜಿಲ್ಲಾಧಿಕಾರಿಯಾಗಿದ್ದಾರೆ.

ತುಷಾರ್‌ ಅವರ 10ನೇ ತರಗತಿ ಅಂಕಪಟ್ಟಿಯನ್ನು, ಇನ್ನೋರ್ವ ಐಎಎಸ್‌ ಅಧಿಕಾರಿಯಾಗಿರುವ ಅವನೀಶ್‌ ಶರಣ್‌ ತಮ್ಮ ಟ್ವಿಟರ್‌ ಖಾತೆ  ಯಲ್ಲಿ ಹಂಚಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿತೆಂದು ತಪ್ಪು ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: