
ಬೆಳಗಾವಿ : ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಯೋಜನೆಯ ವಿರುದ್ಧ ದೇಶ ಹೊತ್ತಿ ಉರಿಯುತ್ತಿದ್ದು, ಇದೀಗ ರಾಜ್ಯದಲ್ಲೂ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧದ ಪ್ರತಿಭಟನೆ ಭುಗಿಲೆದ್ದಿದೆ.
ಜೂನ್ 20ರಂದು ಖಾನಾಪುರ್ ಬಂದ್‌ಗೆ ಕರೆ ನೀಡಿದ್ದಾರೆ. ಹೆದ್ದಾರಿ ತಡೆದು ಪ್ರತಿಭಟನೆ ಯುವಕರು ಮುಂದಾಗಲಿದ್ದಾರೆ.
ಈ ಕುರಿತು ಮಾತನಾಡಿದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮಾತನಾಡಿ ಜೂನ್ 20ರಂದು ಬೆಳಗಾವಿಯ ಖಾನಾಪುರ್ ಸಂಪೂರ್ಣ ಬಂದ್‌ಗೆ ಕರೆ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.