EducationKarnataka News
ಕಾಲೇಜು ವಿದ್ಯಾರ್ಥಿಗಳು ಬಸ್ಸಿಗಾಗಿ ಪರದಾಟ.

ಕಾಲೇಜು ವಿದ್ಯಾರ್ಥಿಗಳು ಬಸ್ಸಿಗಾಗಿ ಪರದಾಟ.
ತುಮಕೂರು. ಜೆಪಿಟಿ ಕಾಲೇಜ್ ಮುಂಬಾಗದಲ್ಲಿ ಬಸ್ ಅತ್ತಲು ವಿಧ್ಯರ್ಥಿಗಳು ಪರದಾಡುತ್ತಿದ್ದಾರೆ. ಬಸ್ ಗಳು ಕಮ್ಮಿ ಇರುವ ಕಾರಣ , ವಿದ್ಯಾರ್ಥಿಗಳು ಸಮಯಕ್ಕೆ ತಕ್ಕಂತೆ ಹೋಗಲು ಆಗುತ್ತಿಲ್ಲ. ಅದೇ ಸಮಯಕ್ಕೆ ಬಸ್ ಗಳು ಸಹ ಬರುತ್ತಿಲ್ಲ.
ಈ ಹಿನ್ನೆಲೆಯಲ್ಲಿ ಬರುವ ಒಂದು ಬಸ್ಸಿಗೆ ಎಲ್ಲ ವಿದ್ಯಾರ್ಥಿಗಳು ಮುಗಿಬೀಳುತ್ತಿದ್ದಾರೆ. ಇದರಿಂದ ತುಂಬಾ ಅಪಾಯಕಾರಿ ಪರಿಣಾಮಗಳು ಉಂಟಾಗಿದೆ. ಕೈ ಕಾಲುಗಳನ್ನು ಕಳೆದುಕೊಂಡಿದ್ದಾರೆ ಕೆಲವು ವಿದ್ಯಾರ್ಥಿಗಳು. ಇತರ ಪ್ರಯಾಣಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ದಯವಿಟ್ಟು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಕೇಳಿಕೊಳ್ಳುತ್ತಿದ್ದಾರೆ.