fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka NewsPolitics

BIG NEWS: ಒಂದೇ ದಿನದಲ್ಲಿ ‘ಬಿಬಿಎಂಪಿ ಡಾಂಬಾರ್ ರಸ್ತೆ’ ಹಾಳಾದ ಬಗ್ಗೆ ತನಿಖೆಗೆ ‘ಸಿಎಂ ಬೊಮ್ಮಾಯಿ’ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ನವದೆಹಲಿ : ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವೂ ಇಲ್ಲವೆಂದ ಅವರು, ಬಿಬಿಎಂಪಿ ರಸ್ತೆ ಒಂದೇ ದಿನದಲ್ಲಿ ಕಿತ್ತೋದ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.

 

ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಉಮೇಶ ಕತ್ತಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ‘ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು ಹಲವಾರು ವರ್ಷಗಳಿಂದ ಅವರು ಹೇಳಿದ್ದಾರೆ. ಅದಕ್ಕೆ ಅವರೇ ಉತ್ತರ ನೀಡಬೇಕು ಎಂದರು.

 

ರಸ್ತೆ ಕಾಮಗಾರಿ: ವಿವರ ನೀಡಿದರೆ ತನಿಖೆ

ಬಿಬಿಎಂಪಿ ರಸ್ತೆ ಹಾಕಿದ ಎರಡೇ ದಿನದಲ್ಲಿ ಕಿತ್ತುಹೋಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ವಿವರಗಳನ್ನು ನೀಡಿದರೆ ತನಿಖೆ ಮಾಡಿಸಲಾಗುವುದು ಮುಖ್ಯಮಂತ್ರಿಗಳು ತಿಳಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: