fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
EducationKarnataka News

Yashaswini Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ಅಕ್ಟೋಬರ್ ನಲ್ಲಿ `ಯಶಸ್ವಿನಿ ಯೋಜನೆ’ ಮರು ಜಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ(Yashaswini Health Insurance Scheme) ಮರು ಜಾರಿ ಮಾಡುವ ಚಿಂತನೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಸಹಕಾಆರ ಸಚಿವ ಎಸ್.ಟಿ. ಸೋಮಶೇಖರ್, ರಾಜ್ಯದಲ್ಲಿ ಅಕ್ಟೋಬರ್ ನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ. ರಾಜ್ಯದಲ್ಲಿ 6 ಸಾವಿರ ಕೋಟಿಗೂ ಅಧಿಕ ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾ ಬಾಕಿ ಇದ್ದು, ಈ ವಿಚಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು ಒಳಗೊಂಡ ರಾಜ್ಯದ 1.5 ಕೋಟಿ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

ಯಶಸ್ವಿನಿ ಯೋಜನೆ ಮೂಲಕ ವೈದ್ಯಕೀ ಕ್ಷೇತ್ರದ 14 ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳ823 ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದು. ಈ ಮೊದಲಿದ್ದ905 ಯಶಸ್ವಿನಿ ವರ್ಕ್ ಆಸ್ಪತ್ರೆಗಳನ್ನು 1800 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು,ಗ್ರಾಮೀಣ ಯಶಸ್ವಿನಿ ಯೋಜನೆಯಡಿಯಲ್ಲಿ 1 ಬಾರಿ ಚಿಕಿತ್ಸೆಗೆ ಒಳಗಾದರೆ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ ಒಳಗಾದರೆ 2 ಲಕ್ಷ ರೂ.ವರೆಗೆ ನಗದು ರಹಿತ ಶಸ್ತ್ರ ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎನ್ನಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: