Karnataka News
2022 ನೇ ಸಾಲಿನ ರಾಜ್ಯ ಸರ್ಕಾರದ `ಸರ್ವೋತ್ತಮ ಸೇವಾ ಪ್ರಶಸ್ತಿ’ ಪ್ರಕಟ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುನ್ನತ ಸೇವೆ/ಸಾಧನೆ ಮಾಡಿದ ರಾಜ್ಯ ಸರ್ಕಾರಿ ಅಧಿಕಾರಿಗಳು/ನೌಕರರಿಗೆ ನೀಡುವ ‘ಸರ್ವೋತ್ತಮ ಸೇವಾ ಪ್ರಶಸ್ತಿ’ ಘೋಷಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದ ರಾಜ್ಯ ಸರ್ಕಾರದ ಅರ್ಹ 30 ಅಧಿಕಾರಿಗಳು/ನೌಕರರಿಗೆ 2022ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದ್ದು.
ಪ್ರತಿ ಪ್ರಶಸ್ತಿಯು ರೂ 50,000/- ಗಳ ಪ್ರೋತ್ಸಾಹ ಧನ ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿ