fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಬೆಳಗಾವಿಯಲ್ಲಿ ಮಳೆ ಅವಾಂತರ: ರಸ್ತೆಯ ಮೇಲೆ ಡ್ರೈನೇಜ್ ನೀರು..! ಇದರಿಂದ ಜನರ ಸಂಚಾರಕ್ಕೆ ತೀವ್ರ ತೊಂದರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಅವಾಂತರವನ್ನೇ ಸೃಷ್ಟಿ ಮಾಡಿದೆ. ಚರಂಡಿ ನೀರು ಓವರ್ ಫ್ಲೋ ಆಗಿ ಡ್ರೈನೇಜ್ ನೀರು ರಸ್ತೆ ಮೇಲೆ ಹರಿದಿದೆ.

ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮಳೆರಾಯ ಅಕ್ಷರಶಃ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.

ಇದರಿಂದ ಬೆಳಗಾವಿಯ ಹಳೆ ಪಿಬಿ ರೋಡ್‍ನಲ್ಲಿ ಚರಂಡಿಯಲ್ಲಿ ಮಳೆ ನೀರು ಹೆಚ್ಚಾಗಿ ಓವರ್ ಫ್ಲೋ ಆಗಿ ಡ್ರೈನೇಜ್ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಹಂಗಿಕರ್ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಚರಂಡಿಯಿಂದ ರಸ್ತೆ ಮೇಲೆ ಹರಿದಿದೆ. ಇದರಿಂದ ಜನರ ಸಂಚಾರಕ್ಕೆ ತೀವ್ರ ತೊಂದರೆ ಆಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: