Karnataka NewsScience
Trending
ರಾಜ್ಯದಲ್ಲಿ ಮತ್ತಷ್ಟು ಮಳೆ; ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆ್ಯರೆಂಜ್ ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇನ್ನೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಅಲ್ಲದೇ ರಾಜ್ಯದ ೪ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆ್ಯರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಲ್ಲದೇ ರಾಜ್ಯದ ೪ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆ್ಯರೆಂಜ್‌ಅಲರ್ಟ್ ಘೋಷಣೆ ಮಾಡಲಾಗಿದೆ.