Karnataka News
ರಾಜ್ಯಸಭೆ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಟ ಜಗ್ಗೇಶ್!

ರಾಜ್ಯಸಭಾ ಸದಸ್ಯರಾಗಿ ಇವತ್ತು ನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಅವ್ರು ಕನ್ನಡದಲ್ಲೇ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದು ವಿಶೇಷವಾಗಿತ್ತು.
ಇನ್ನು ಉಳಿದಂತೆ ರಾಜ್ಯದಿಂದ ನೇಮಕ ಆದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್‌ಸಿಂಗ್ ಹಾಗು ಜೈರಾಮ್ ರಮೇಶ್ ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.