fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ನಾಪತ್ತೆ ಆಗಿದ್ದ ಕಮಾಂಡೋ ಟ್ರೈನಿಂಗ್ ವಿಂಗ್ ನ ಸುಬೇದಾರ್ ಮೇಜ‌ ಸುರ್ಜಿತ್ ಸಿಂಗ್‌ ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಒಂದು ತಿಂಗಳ ಬಳಿಕ ಪತ್ತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಳಗಾವಿ: ನಾಪತ್ತೆ ಆಗಿದ್ದ ಮರಾಠಾ ಲಘು ಪದಾತಿ ದಳದ ಕಮಾಂಡೋ ಟ್ರೈನಿಂಗ್ ವಿಂಗ್ ನ ಸುಬೇದಾರ್ ಮೇಜ‌ ಸುರ್ಜಿತ್ ಸಿಂಗ್‌ ಅವರು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಒಂದು ತಿಂಗಳ ಬಳಿಕ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರು ನಾಪತ್ತೆ ಆಗಿದ್ದರಿಂದ ಸೇನಾ ವಲಯದಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು ಮತ್ತು ಸೇನೆಯ ಅಧಿಕಾರಿಗಳು ಶ್ರಮವಹಿಸಿ ಸೇನಾ ಅಧಿಕಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಸ್ವಸ್ಥ ಸ್ಥಿತಿಯಲ್ಲಿ ಸೇನಾಧಿಕಾರಿ ಶುಕ್ರವಾರ ಸಿಕ್ಕಿ ಬಿದ್ದಿದ್ದಾರೆ.

ಕ್ಯಾಂಪ್‌ಪ್ರದೇಶದಿಂದ ಕಳೆದ ತಿಂಗಳು 12ರಂದು ಮಧ್ಯಾಹ್ನ ಸುರ್ಜಿತಸಿಂಗ್‌ ನಾಪತ್ತೆ ಆಗಿದ್ದರು. ಎಟಿಎಂ ನಿಂದ ಹಣ ಪಡೆಯಲು ಹೋದವರು ಮರಳಿ ಬಂದಿರಲಿಲ್ಲ.ಮೊಬೈಲ್ ಟ್ರಸ್ ಮಾಡಿದರೂ ಸಿಕ್ಕಿರಲಿಲ್ಲ ಸೇನಾಧಿಕಾರಿಯನ್ನು ಯಾರಾದರೂ ಅಪಹರಣ ಮಾಡಿದ್ದಾರೆಯೇ ಎಂಬ ಅನುಮಾನ ಇತ್ತು.

ಖಿನ್ನತೆ ಗೆ ಒಳಗಾಗಿರುವ ಸುರ್ಜೀತಸಿಂಗ್ ಅವರಿಗೆ ಹಿಂದಿನದ್ದು ಏನೂ ನೆನಪಿಲ್ಲ. ಹೀಗಾಗಿ ಅಲ್ಲಿ ಇಲ್ಲಿ ಅಲೆದಾಡಿದ್ದಾರೆ ರೈಲ್ವೆ ನಿಲ್ದಾಣದಲ್ಲಿ ಇದ್ದಾಗ ಪೊಲೀಸರ ಕಣ್ಣಿಗೆ ಬಿದ್ದಾಗ ಹಿಡಿದು ವಿಚಾರಣೆ ನಡೆಸಿದಾಗ ಪತ್ತೆ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: