fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ವೇಳೆ ಕಾರು ಪಲ್ಟಿ : ಎರಡುವರೆ ತಿಂಗಳ ಮಗು ಸ್ಥಳದಲ್ಲೇ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಕುಣಿಗಲ್ : ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾದ ಪರಿಣಾಮ ಎರಡುವರೆ ತಿಂಗಳ ಮಗು ಮೃತಪಟ್ಟು ಮಗುವಿನ ತಂದೆ, ತಾಯಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಎಂ ರಸ್ತೆ ನಾಗೇಗೌನಪಾಳ್ಯ ಗೇಟ್ ಬಳಿ ಶನಿವಾರ ಸಂಬವಿಸಿದೆ.

ಮಾಗಡಿ ತಾಲೂಕು ಕುದೂರು ಹೋಬಳಿ ನಾರಸಂದ್ರ ಗ್ರಾಮದ ಎರಡುವರೆ ತಿಂಗಳ ಸಮರ್ಥ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವಿನ ತಾಯಿ ರಮ್ಯ ಹಾಗೂ ತಂದೆ ಪರಮೇಶ್ ಗಾಯಗೊಂಡಿದ್ದಾರೆ.

ಘಟನೆ ವಿವರ : ಪರಮೇಶ್ ತನ್ನ ಹೆಂಡತಿ ರಮ್ಯ ಹಾಗೂ ಮಗು ಸಮರ್ಥನೊಂದಿಗೆ ತನ್ನ ಗ್ರಾಮದಿಂದ ಕಾರಿನಲ್ಲಿ ಕುಣಿಗಲ್ ತಾಲೂಕಿನ‌ ಎಡಿಯೂರಿಗೆ ಹೋಗಿ ಸಿದ್ದಲಿಂಗಸ್ವಾಮಿ ಸ್ವಾಮಿಗೆ ಪೂಜೆ ಸಲ್ಲಿಸಿ ತನ್ನ ಗ್ರಾಮಕ್ಕೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ, ಗಾಯಗೊಂಡ ರಮ್ಯ ಹಾಗೂ ಪರಮೇಶ್ ಅವರಿಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: