fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime NewsKarnataka News
Trending

ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ, ಹೊರ ರಾಜ್ಯ, ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ.?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ, ಹೊರ ರಾಜ್ಯ, ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎರಡು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಬಂಧಿಸಲಾಗಿದೆ.

ರಾಜ್ಯ, ಹೊರ ರಾಜ್ಯ ಮತ್ತು ವಿದೇಶದ ಎಂಟು ಮಂದಿ ಯುವತಿಯರನ್ನು ರಕ್ಷಿಸಲಾಗಿದೆ.

ಇಂದಿರಾ ನಗರದ 100 ಅಡಿ ರಸ್ತೆಯ ನಿರಂಜನ್, ರೂಬಿ ಬಂಧಿತ ಆರೋಪಿಗಳು. ಇವರು ಸಲೂನ್ ಸೆಂಟರ್ ತೆರೆದು ಯುವತಿಯರನ್ನು ಅಕ್ರಮವಾಗಿ ಇರಿಸಿಕೊಂಡು ಗಿರಾಕಿಗಳನ್ನು ಸೆಳೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೆಪಿ ನಗರದ ಐದನೇ ಹಂತದಲ್ಲಿ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿ ಶರೀಫ್ ಸಾಬ್ ಮತ್ತು ರಾಜಶೇಖರ್ ಅವರನ್ನು ಬಂಧಿಸಿದ್ದು, ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: