fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Feature articlesKarnataka NewsPolitics

ಸತೀಶ್ ಜಾರಕಿಹೊಳಿ ಜೊತೆ ಸೆಲ್ಫಿ ತೆಗೆದುಕೊಂಡ ಲಕ್ಷ್ಮಿ ಹೆಬ್ಬಾಳ್ಕರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ, ಈ ಅಭಿವೃದ್ಧಿ ಕೆಲಸಗಳೇ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿಶ್ವಾಸ ವ್ಯಕ್ತಪಡಿಸಿದರು.

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತು ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ 6 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸೈಕಲ್ ಜಾಥಾದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಉಪಸ್ಥಿತಿಯಲ್ಲಿ ಭಾಗವಹಿಸಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು.

ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಅವರ ಆಡಳಿತದ ಅವಧಿಯಲ್ಲಿ ರೂಪಿಸಿದ ಹಲವಾರು ಜನಪರ ಯೋಜನೆಗಳ ಬಗ್ಗೆ ಕಾರ್ಯಕರ್ತರು ಮನೆಮನೆಗೆ ತೆರಳಿ ತಿಳಿಸಬೇಕಾದ ಅಗತ್ಯತೆಯನ್ನು ಯಾವತ್ತಿಗೂ ಮರೆಯಬಾರದು.ಈ ಸೈಕಲ್ ಜಾಥಾ ಕಾರ್ಯಕ್ರಮ ಸತತ 6 ದಿನಗಳ ಕಾಲ ಜರುಗಿದ್ದು, ಪಕ್ಷದ ಸಂಘಟನೆ ಮತ್ತು ಕಾಂಗ್ರೆಸ್ ಸಿದ್ಧಾಂತಗಳ ಮೂಲಕ ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟ ಕೊಡುಗೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರಲ್ಲಿ ಯಶಸ್ವಿಯಾಗಿದೆ ಎಂದರು.ರಾಜ್ಯ ಅಭಿವೃದ್ದಿಯಾಗಬೇಕಾದರೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಎಲ್ಲ ಕ್ಷೇತ್ರಗಳಲ್ಲಿ ಮುಖಂಡರುಗಳು, ಕಾರ್ಯಕರ್ತರು ಸಣ್ಣಪುಟ್ಟ ಮನಸ್ತಾಪಗಳನ್ನು ಬದಿಗಿಟ್ಟು ಒಗ್ಗಟ್ಟಾಗಿ ಚುನಾವಣೆಗಳನ್ನು ಎದುರಿಸಬೇಕಾಗಿದೆ.

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಶತಸಿದ್ಧ, ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಇವತ್ತಿನಿಂದಲೇ ನಾವೆಲ್ಲರೂ ಒಗ್ಗಟ್ಟಾಗಿ ಮಾಡಿಕೊಂಡು ಪಕ್ಷದ ಏಳಿಗೆಗಾಗಿ ದಿನದ 24 ಗಂಟೆಗಳ ಕಾಲ ದುಡಿಯುವ ಮುಖಾಂತರ ಬರಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಯದ ಮುನ್ನುಡಿಯನ್ನು ಬರೆಯಬೇಕಿದೆ ಎಂದು ಅವರು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: