Karnataka News
BIG BREAKING NEWS: ರಾಜ್ಯದ ಜನತೆಗೆ ಬಿಗ್ ಶಾಕ್, ನಂದಿನಿ ಉತ್ಪನ ಬೆಲೆಗಳಲ್ಲಿ ಹೆಚ್ಚಳ, ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಲೆ ಏರಿಕೆಯಿಂದ ಮೊದಲೇ ತತ್ತಿರಿಸುವ ಜನತೆಗೆ ಮತ್ತೊಂದು ದೊಡ್ಡ ಹೊಡೆತ ನೀಡಲು ಕರ್ನಾಟಕ ಹಾಲು ನಿಗಮ ಮುಂದಾಗಿದೆ. ಹೌದು, ಕರ್ನಾಟಕ ಹಾಲು ನಿಗಮ ತನ್ನ ಉತ್ಪನಗಳ ಬೆಲೆಯನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದ್ದು, ನಾಳೆ ಯಿಂದಲೇ ಈ ಬೆಲೆಗಳು ಜಾರಿಗೆ ಬರಲಿದೆ.
ಹಾಗಾದ್ರೇ ಯಾವುದರ ಬೆಲೆ ಎಷ್ಟು ಹೆಚ್ಚಳವಾಗಲಿದೆ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಕೆಳಕಂಡತಿದೆ.