Karnataka NewsPolitics
ಕೃಷ್ಣಾ ನದಿಯ ಹರಿವು ವೀಕ್ಷಿಸಿದ ಸಚಿವ ಗೋವಿಂದ ಕಾರಜೋಳ

ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೋಮವಾರ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆಯ ಬಳಿ ಕೃಷ್ಣಾ ನದಿಯ ಹರಿವು ವೀಕ್ಷಿಸಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಮತ್ತಿತರರು ಉಪಸ್ಥಿತರಿದ್ದರು.