fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime NewsKarnataka News

ಏಳು ವರ್ಷದ ಹಿಂದೆ ನಡೆದಿದ್ದ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​: ಈಗ ಶವಕ್ಕಾಗಿ ಕೆರೆ ನೀರನ್ನೇ ಖಾಲಿ ಮಾಡುತ್ತಿರುವ ಪೊಲೀಸರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಏಳು ವರ್ಷದ ಹಿಂದೆ ನಡೆದಿದ್ದ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​- ಮರು ಮರಣೋತ್ತರ ಪರೀಕ್ಷೆಗಾಗಿ ಹೂತಿದ್ದ ಶವ ಹೊರತೆಗೆಯಲು ಮುಂದಾದ ಪೊಲೀಸರು- ಕೆರೆ ನೀರನ್ನೇ ಖಾಲಿ ಮಾಡುತ್ತಿರುವ ಸಿಬ್ಬಂದಿ

ಕೋಲಾರ: ಏಳು ವರ್ಷದ ಹಿಂದೆ ನಡೆದಿದ್ದ ಸುಪಾರಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಶವದ ಕುರುಹುಗಳಿಗಾಗಿ ಶೋಧ ನಡೆಸಲು ಪೊಲೀಸರು ಕೆರೆ ನೀರನ್ನು ಹೊರತೆಗೆಯುತ್ತಿರುವ ವಿಚಿತ್ರ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಮದಿದೆ.

ಮುಳಬಾಗಿಲು ಪಟ್ಟಣದ ಹೊರವಲಯದ ಕೆರೆಯಲ್ಲಿ ಹೂಳಲಾಗಿದ್ದ ಶವವನ್ನು ಹೊರ ತೆಗೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ನೂಗಲಬಂಡೆ ಕೆರೆಯಲ್ಲಿನ ನೀರನ್ನು ಖಾಲಿ ಮಾಡಿ ಶವದ ಕುರುಹುಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ‌.

 

ಮುಳಬಾಗಿಲಿನ ಪೈಂಟರ್ ರಮೇಶ್ ಕಳೆದ ಏಳು ವರ್ಷದ ಹಿಂದೆ ಅಪರಿಚಿತ ಶವವಾಗಿ ಪತ್ತೆಯಾಗಿದ್ದರು. ಆ ವೇಳೆ ಮೃತದೇಹ ಕೊಳೆತ ಹಿನ್ನೆಲೆ ಪೊಲೀಸರು ತನಿಖೆ ಬಳಿಕ ಕೆರೆ ಬಳಿ ಹೂತಿದ್ದರು. ಇತ್ತೀಚೆಗೆ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ತನಿಖೆಗೆ ಒಳಪಡಿಸಿದ್ದ ವೇಳೆ ಕೊಲೆ ಪ್ರಕರಣ ಬಯಲಾಗಿದೆ.

ಇತ್ತೀಚೆಗೆ ಕೊಲೆಯಾದ ಜಗನ್ ಮೋಹನ್ ರೆಡ್ಡಿಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದ ಬಗ್ಗೆ ಮಾಹಿತಿ ದೊರಕಿದ್ದು, ಪ್ರಕರಣದ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ‌.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: