ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಆಂಬುಲೆನ್ಸ್; ಘಟನೆಯ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ
ಆಯಂಬುಲೆನ್ಸ್ ಭೀಕರ ಅಪಘಾತದಲ್ಲಿ 4 ದುರ್ಮರಣ; ರೋಗಿ, ರೋಗಿ ಪತ್ನಿ, ಓರ್ವ ಸಿಬ್ಬಂದಿ ಸಾವು, ವಿಡಿಯೋ!

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ವೊಂದು ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.
ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ವೊಂದು ಟೋಲ್ ಹತ್ತಿರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.
A Speeding #Ambulance lost cpnyrol and banged into tollbooth in #ShiroorInKundapurInUdupiDistrict. 3 persons have been killed. The Ambulance was carrying patient from #Honnavar to #Kundapur.@XpressBengaluru @santwana99 @Cloudnirad @ramupatil_TNIE @Amitsen_TNIE pic.twitter.com/UA62wURlzz
— Subhash Chandra NS (@ns_subhash) July 20, 2022
ಈ ಘಟನೆಯ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇನ್ನು ಈ ದುರ್ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನೆಯ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.