fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka NewsPolitics

ಅಗಸ್ಟ್ 9ರಂದು ಎಂಇಎಸ್‍ನಿಂದ ಪ್ರತಿಭಟನೆ..!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಳಗಾವಿ ನಗರದಲ್ಲಿ ಬರುವ ಅಗಸ್ಟ್ 9ರಂದು ಕ್ರಾಂತಿ ದಿನಾಚರಣೆ ನಿಮಿತ್ಯವಾಗಿ ಮರಾಠಿ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮರಾಠಿಯಲ್ಲೇ ಎಲ್ಲಾ ಸರಕಾರ ದಾಖಲೆಗಳನ್ನು ಪಡೆಯಬೇಕೆನ್ನುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಂಇಎಸ್ ಮುಖಂಡರಾದ ದೀಪಕ ದಳವಿ ಹೇಳಿದ್ದಾರೆ.

ಇಂದು ಶುಕ್ರವಾರ ಬೆಳಗಾವಿ ನಗರದಲ್ಲಿ ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮರಾಠಿ ಭಾಷೆಯಲ್ಲಿಯೇ ಪಡೆಯಬೇಕಂಬ ಬೇಡಿಕೆಯನ್ನು ಇಟ್ಟುಕೊಂಡು ಬರುವ ಅಗಸ್ಟ್ 9ರಂದು ಕ್ರಾಂತಿ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆಯನ್ನು ನಡೆಸಲು ಚಿಂತಿಸಲಾಗಿದೆ ಎಂದು ಎಂಇಎಸ್ ಮುಖಂಡರ ಸಭೆಯಲ್ಲಿ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ನಗರದ ಗೋವಾವೇಸ್‍ನ ಮರಾಠಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಎಂಇಎಸ್ ನಾಯಕರು ಚರ್ಚೆಯನ್ನು ನಡೆಸಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಂಇಎಸ್ ಅಧ್ಯಕ್ಷರಾದ ದೀಪಕ್ ಧಳವಿರವರು, ಭಾಷಿಕ ಅಲ್ಪಸಂಖ್ಯಾತರಾದವರಿಗೆ ಅವರ ಮಾತೃಭಾಷೆಯಲ್ಲಿಯೇ ಸರಕಾರಿ ದಾಖಲಾತಿಗಳನ್ನು ನೀಡಬೇಕೆಂಬ ಆದೇಶವಿದೆ. ಆದರೆ ಸರಕಾರ ಈ ಕೆಲಸ ಮಾಡುತ್ತಿಲ್ಲವಾದ್ದರಿಂದ ಈ ರೀತಿ ಶಾಂತಿಭಂಗಗಳು ಆಗುತ್ತಿವೆ. ಮಹಾರಾಷ್ಟ್ರದಲ್ಲಿ ಸರಕಾರಿ ಅಧಿಕಾರಿಗಳಾಗಿದ್ದ ದಿನೇಶ್ ಓಉಳಕರ್‍ರವರು ಭಾಷಾ ಅಲ್ಪಸಂಖ್ಯಾತರ ಕುರಿತಂತೆ ಮರಾಠಿಯಲ್ಲಿ ಭಾಷಾಂತರ ಮಾಡಿ ಲೇಖನವನ್ನು ನೀಡಿದ್ದಾರೆ. ಹಾಗಾಗಿ ಅವರಿಗೆ ನಾವು ತುಂಬಾ ಧನ್ಯವಾದಗಳನ್ನು ಹೇಳುತ್ತೇವೆ ಎಂದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: