fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಸಾರ್ವಜನಿಕ ಶೌಚಾಲಯ ಉದ್ಘಾಟಿಸಿದ ಶಾಸಕ ಅನಿಲ ಬೆನಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಳಗಾವಿ : ಮಹಾನಗರ ಪಾಲಿಕೆ ಅನುದಾನದಡಿ ನಗರದ ಚೆನ್ನಮ್ಮ ವೃತ್ತದ ಬಳಿ ಸುಮಾರು 22 ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗಿರುವ ಪೇ ಆಂಡ್ ಯುಸ್ ಸಾರ್ವಜನಿಕ ಶೌಚಾಲಯವನ್ನು ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕರು ಬೆಳಗಾವಿ ಚೆನ್ನಮ್ಮ ವೃತ್ತ ನಗರದ ಕೇಂದ್ರ ಬಿಂದು ಆಗಿದೆ. ಈ ಸ್ಥಳದಲ್ಲಿ ಸಾಕಷ್ಟು ಜನರು ಪ್ರತಿನಿತ್ಯ ಓಡಾಟ ನಡೆಸುತ್ತಾರೆ. ಹಾಗಾಗಿ ಜನರಿಗೆ ಅನುಕೂಲ ಆಗುವ ಹಿತ ದೃಷ್ಠಿಯಿಂದ 22 ಲಕ್ಷ ಖರ್ಚು ಮಾಡು ಪುರುಷರಿಗೆ ಹಾಗೂ ಮಹಿಳೆಯರಿಗಾಗಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಈ ಶೌಚಾಲಯದಲ್ಲಿ ಪೇ ಆಂಡ್ ಯುಸ್ ವ್ಯವಸ್ಥೆ ಇದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ನೀರಿಕ್ಷಕರಾದ ಸುವರ್ಣ ಪವಾರ ಸೇರಿದಂತೆ ಗುತ್ತಿಗೆದಾರರು, ಇಂಜಿನೀಯರರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: