fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Feature articlesInternationalKarnataka NewsMake MoneyNationalStories

Karnataka Airports: ಬೆಳಗಾವಿ ಹುಬ್ಬಳ್ಳಿ, ಬೆಂಗಳೂರು, ಮಂಗಳೂರು, ಮೈಸೂರು, ಕಲಬುರ್ಗಿ ವಿಮಾನ ನಿಲ್ದಾಣಗಳ ಮಹತ್ವದ ಸುದ್ದಿ ಇಲ್ಲಿದೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಕರ್ನಾಟಕದ ವಿವಿಧ ಜಿಲ್ಲಾಕೇಂದ್ರಗಳಲ್ಲಿ ಈಗ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆಗಳು ಸುದ್ದಿ ಮಾಡುತ್ತಿವೆ.

  ಬೆಂಗಳೂರು, ಮೈಸೂರು, ಮಂಗಳೂರಿನಂತಹ ನಗರಗಳೊಂದೇ ಅಲ್ಲದೇ ಶಿವಮೊಗ್ಗದಂತಹ ಜಿಲ್ಲಾ ಕೇಂದ್ರಗಳಲ್ಲೂ ವಿಮಾನ ನಿಲ್ದಾಣ ಇನ್ನೇನು ಕೆಲವೇ ವರ್ಷಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ.


ಆದರೆ ಕುತೂಹಲಕಾರಿಯಾಗಿ ಕರ್ನಾಟಕದ ವಿವಿಧ ವಿಮಾನ ನಿಲ್ದಾಣಗಳಿಂದ ಪ್ರಯಾಣಿಸುವವರ ಸಂಖ್ಯೆ ಇಳಿಮುಖವಾಗಿದೆ ಎಂಬ ಅಂಶ ಹೊರಬಿದ್ದಿದೆ.


ಅದರಲ್ಲೂ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅತಿ ಹೆಚ್ಚು ಕುಸಿತ ಕಂಡುಬಂದಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅತಿ ಕಡಿಮೆ ಪ್ರಯಾಣಿಕರ ಕುಸಿತ ಉಂಟಾಗಿದೆ.


ಮಂಗಳೂರು ವಿಮಾನ ನಿಲ್ಧಾಣದಲ್ಲಿ 2022ರ ಮೇ ತಿಂಗಳಲ್ಲಿ 1,20,598 ದೇಶೀಯ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಆದರೆ ಜೂನ್ ತಿಂಗಳಲ್ಲಿ 92,972 ಪ್ರಯಾಣಿಕರಷ್ಟೇ ಪ್ರಯಾಣ ಮಾಡಿದ್ದಾರೆ.


ಕಲಬುರ್ಗಿ ವಿಮಾನ ನಿಲ್ದಾಣದ ಮೂಲಕ ಮೇ ತಿಂಗಳಲ್ಲಿ 8,425 ಪ್ರಯಾಣಿಕರು ಪ್ರಯಾಣಿಸಿದ್ದರೆ ಜೂನ್ ತಿಂಗಳಲ್ಲಿ 6,990 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ.


ಬೆಳಗಾವಿಯ ವಿಮಾನ ನಿಲ್ದಾಣದಿಂದ ಮೇ ತಿಂಗಳಲ್ಲಿ 37,301, ಜೂನ್ ತಿಂಗಳಲ್ಲಿ 32,940 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ.


ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮೇ ತಿಂಗಳಲ್ಲಿ 22,04,233 ದೇಶೀಯ ಪ್ರಯಾಣಿಕರು, 19,82,590 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ.


ಮೈಸೂರು ವಿಮಾನ ನಿಲ್ದಾಣದ ಮೂಲಕ 17,045 ಮೇ ತಿಂಗಳಲ್ಲಿ, ಜೂನ್ ತಿಂಗಳಲ್ಲಿ 16,349 ಜೂನ್ ತಿಂಗಳಲ್ಲಿ ಪ್ರಯಾಣಿಸಿದ್ದಾರೆ.


ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಮೇ ತಿಂಗಳಲ್ಲಿ 24,628, ಜೂನ್ ತಿಂಗಳಲ್ಲಿ 23,852 ದೇಶೀಯ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: