fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Feature articlesKarnataka News

BIG NEWS: ಬೆಂಗಳೂರಿನಲ್ಲಿ ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ಗಣೇಶ ಹಬ್ಬ ( Ganesha Festival 2022 ) ಸಮೀಪಿಸುತ್ತಿರುವಾಗ, ಬಿಬಿಎಂಪಿಯಿಂದ (BBMP ) ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ಆಚರಿಸೋದಕ್ಕೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಕೋರ್ಟ್ ಆದೇಶದಂತೆ ಪಿಓಪಿ ಗಣೇಶ ಮೂರ್ತಿಯನ್ನು ನಿಷೇಧಿಸಲಾಗಿದ್ದೂ, ವಾರ್ಡಿಗೆ ಒಂದೇ ಗಣಪತಿ ಸೇರಿ ಹಲವು ನಿಯಮಗಳನ್ನು ಜಾರಿಗೊಳಿಸಲಾಗಿದೆ.

 

ಈ ಕುರಿತಂತೆ ಮಾಹಿತಿ ನೀಡಿದಂತ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ( Tushar Girinath ) ಅವರು, ಈ ಬಾರಿಯೂ ಕಳೆದ ಬಾರಿ ಗಣೇಶ ಹಬ್ಬಕ್ಕೆ ವಿಧಿಸಲಾಗಿರುವಂತ ನಿಯಮಗಳನ್ನೇ ವಿಧಿಸಲಾಗುತ್ತಿದೆ. ಪಿಓಪಿ ಗಣೇಶ ಮೂರ್ತಿಗಳನ್ನು ಕೂರಿಸೋದಕ್ಕೆ ನಿಷೇಧ ಹೇರಲಾಗಿದೆ. ಒಂದು ವಾರ್ಡಿಗೆ ಒಂದೇ ಗಣಪತಿ ಕೂರಿಸಲು ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದರು.

 

ಇನ್ನೂ ಪಿಒಪಿ ಗಣಪತಿಗಳನ್ನು ಯಾರೂ ತಯಾರಿಸಬಾರದು. ತಯಾರಿಸಿ ಮಾರಾಟ ಮಾಡಿದ್ರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆಗೆ ಸೇರಿ ಅಂತಹ ಅಂಗಡಿಗಳ ಮೇಲೆ ರೈಡ್ ಮಾಡಲಾಗುತ್ತದೆ ಎಂದರು.

 

ಗಣೇಶ ವಿಸರ್ಜನೆಗೆ ಬಿಬಿಎಂಪಿ ನಿಗದಿ ಪಡಿಸಿರುವಂತ ಜಾಗದಲ್ಲಿಯೇ ವಿಸರ್ಜನೆ ಮಾಡಬೇಕು. ಅದರ ಹೊರತಾಗಿ ಎಲ್ಲಿಯೂ ವಿಸರ್ಜಿಸುವಂತಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: