fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ವಿರೋಧದ ನಡೆಯು ಆನ್ಲೈನ್ ಮೀಟಿಂಗ್ ನಡೆಸಿದ ಕೃಷ್ಣ ಸಕ್ಕರೆ ಕಾರ್ಖಾನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

*ವಿರೋಧದ ನಡೆಯು ಆನ್ಲೈನ್ ಮೀಟಿಂಗ್ ನಡೆಸಿದ ಕೃಷ್ಣ ಸಕ್ಕರೆ ಕಾರ್ಖಾನೆ*

ಅಥಣಿ : ಕೃಷ್ಣಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯು ರೈತರ ವಿರೋಧ ನಡುವೆಯೂ ಆನ್ಲೈನ್ ನಲ್ಲಿ ಕಾರ್ಖಾನೆಯ ಸರ್ವಸಾಧಾರಣ ಸಭೆ ನಡೆಸಿ, ರೈತರ ಅಸಮಾಧಾನಕ್ಕೆ ಗುರಿಯಾಗಿದೆ !

ಕಳೆದ ಎರಡು ವರ್ಷಗಳಿಂದ ಕೊರೊನ ಸೊಂಕು ಕಾರಣದಿಂದ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಸಾಮಾಜಿಕ ಜಾಲತಾಣಗಳ ಸಹಾಯದಿಂದ ಆನ್ಲೈನ್ ಸಭೆ ನಡೆಸಲಾಯಿತು. ಆದರೆ ಈ ವರ್ಷ ಕೋರೊನಾ ಭಯ ಇಲ್ಲದೆ ಇದ್ದರೂ ಆನ್ಲೈನ್ ಮೀಟಿಂಗ್ ಮಾಡಿರುವುದು ಕೆಲವು ರೈತರ ಕೆಂಗಣ್ಣಿಗೆ ಗುರಿಯಾಗಿದೆ.

ಹಲವು ರೈತ ಸಂಘಟನೆಗಳು, ರಾಜಕೀಯ ಪ್ರಮುಖರು ಆನ್ಲೈನ್ ಸಭೆ ಬೇಡ ಎಂದು ಮುಂಚಿತವಾಗಿ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದರೂ, ಕಾರ್ಖಾನೆ ಅದ್ಯಕ್ಷರು ಯಾವುದನ್ನೂ ಪರಿಗಣನೆಗೆ ತೆಗೆದುಕೊಳ್ಳದೆ ಕಾರ್ಖಾನೆ ಸರ್ವ ಸಾಧಾರಣ ಸಭೆಯನ್ನು ನಡೆಸಲಾಗಿದೆ.

ಕಾರ್ಖಾನೆ ಆಡಳಿತ ಮಂಡಳಿಯಲ್ಲಿ ಆಗಿರುವ ಭ್ರಷ್ಟಾಚಾರ ಮುಚ್ಚಿಡಲು ಕದ್ದುಮುಚ್ಚಿ ಆನ್ಲೈನ್ ಮೀಟಿಂಗ್ ಮಾಡುತ್ತಿದ್ದಾರೆ ಎಂದು ರೈತ ಮುಖಂಡ ಹಾಗೂ ಇಂಚಗೇರಿ ಸಾಂಪ್ರದಾಯಕ ಗುರುಗಳಾದ ಶಶಿಕಾಂತ ಪಡಸಲಗಿ ಅವರು ಕಾರ್ಖಾನೆ ಆಡಳಿತ ಮೇಲೆ ಆರೋಪ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ ಪ್ರಶಾಂತ್ ಬೆಳ್ಳಂಕಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: