fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
All Categories AdvertisementBelagavi NewsFeature articlesKarnataka NewsLatestNationalSportsStories

Congratulations to All for successfully selected for the Post of SSC(GD)Constable

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

Congratulations to All for successfully selected for the Post of SSC(GD)Constable
————————————————–
*24369 SSC(GD) Constable ಹುದ್ದೆಗೇ ಲಿಖಿತ ಪರೀಕ್ಷಾ ತರಬೇತಿ ಆರಂಭ*
—————————————————
ಚ.ಕಿತ್ತೂರ: SSC(GD) Constable ಒಟ್ಟು 24369 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭವಾಗಿದ್ದು, ನವೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೊದಲ ಹಂತದಲ್ಲಿ ಲಿಖಿತ ಪರೀಕ್ಷೆ ಜನವರಿ ತಿಂಗಳಲ್ಲಿ ನಡೆಯುವ ಸಂಭಾವನೆ ಇದೆ.18- 28ರ ವಯಸ್ಸಿನ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 10ನೇ ತರಗತಿ ಪಾಸ್ ಆದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು.

ಇದೇ ಹುದ್ದೇಗೆ ಕಳೆದ ವರ್ಷ ಅರ್ಜಿ ಸಲ್ಲಿಸಿ ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದು 3 ಮಹಿಳಾ ಹಾಗೂ 5 ಪುರುಷ ಸೇರಿ ಒಟ್ಟು 09 ಅಭ್ಯರ್ಥಿಗಳೂ ಉತ್ತೀರ್ಣರಾಗಿರುತ್ತಾರೆ.

ಇದುವರೆಗೂ ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದು ಕಳೆದ 5 ವರುಷಗಳಲ್ಲಿ 200ಕ್ಕು ಹೆಚ್ಹು ಅಭ್ಯರ್ಥಿಗಳೂ ಸೇನೆಯಲ್ಲಿ ಸೇರ್ಪಡೆಯಾಗಿದ್ದಾರೆ.

*SSC (GD) Constable* ಹುದ್ದೆಗೇ *ಲಿಖಿತ ಪರೀಕ್ಷಾ ತರಬೇತಿ* ಆರಂಭವಾಗಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.

*ಪ್ರವೇಶ ಪ್ರಾರಂಭ:* 18 ನವೆಂಬರ 2022.

*ತರಬೇತಿ ಆರಂಭ:* 20 ನವೆಂಬರ 2022.

*ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:*
6361606427, 7204227580, 7795281808, 9686265375

#womeninspiringwomenarmy
#indianarmy #armyrecruitment #armylover #armylife #armybts #armytroops #defenceaspirants #defencecolony #indian army #indianarmyfans #indianarmyvideo #indianarmylove #indianarmyadgpi #indianarmylover #indianarmysupporter #indianarmysoldiers #indianarmyofficers #indianarmyday #indianarmyquotes #indianarmyinspirational #indianarmyinspirational #indianarmynews #indianarmy⚔️ #indianarmyforever

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: