fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime NewsNational
Trending

ಸೋನಾಲಿ ಫೋಗಟ್ ಸಾವಿನ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಟಿ ಮತ್ತು ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವು ಸಂಭವಿಸಿ ದಿನಗಳು ಕಳೆದಿದ್ದು, ಇದೀಗ ಕೇಂದ್ರೀಯ ತನಿಖಾ ದಳ ಇಬ್ಬರು ಆರೋಪಿಗಳ ವಿರುದ್ಧ ಗೋವಾದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.

ಸೋನಾಲಿ ಫೋಗಟ್ ಅವರಿಗೆ ಒತ್ತಾಯ ಪೂರ್ವಕವಾಗಿ ಡ್ರಗ್ಸ್ ಮಿಶ್ರಿತ ಜ್ಯೂಸ್​​ನ್ನು ನೀಡಿದ ಇಬ್ಬರು ಅವರ ಆಪ್ತ ಸಹಾಯಕ ಸುಧೀರ್ ಸಾಂಗ್ವಾನ್ ಮತ್ತು ಸುಖ್ವಿಂದರ್ ಸಿಂಗ್ ನೀಡಿ ಕೊಂದಿದ್ದಾರೆ ಎಂದು ಆರೋಪಿಸಲಾಗಿತ್ತು.

ಇಬ್ಬರನ್ನೂ ಆಗಸ್ಟ್‌ನಲ್ಲಿ ಬಂಧಿಸಲಾಗಿತ್ತು.

ಈ ಕುರಿತು ತನಿಖೆ ನಡೆಸಿದ ಕೇಂದ್ರೀಯ ತನಿಖಾ ದಳ ಇಬ್ಬರು ಆರೋಪಿಗಳ ವಿರುದ್ಧ ಗೋವಾದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.

ಗೋವಾದ ಅಂಜುನಾ ಬೀಚ್‌ನಲ್ಲಿರುವ ಪ್ರಸಿದ್ಧ ರೆಸ್ಟೋರೆಂಟ್-ಕಮ್-ನೈಟ್‌ಕ್ಲಬ್ ಕರ್ಲೀಸ್‌ನಲ್ಲಿ ಆರೋಪಿಗಳು ಫೋಗಟ್ ಅವರಿಗೆ ಬಲವಂತವಾಗಿ ಮೆಥಾಂಫೆಟಮೈನ್ ಡ್ರಗ್ಸ್ (ಮೆಥ್) ಕುಡಿಯಲು ಒತ್ತಾಯಿಸಿದರು ಎಂದು ಗೋವಾ ಪೊಲೀಸರು ಭದ್ರತಾ ಕ್ಯಾಮೆರಾ ದೃಶ್ಯಗಳು ಮತ್ತು ಆರೋಪಿಗಳ ತಪ್ಪೊಪ್ಪಿಗೆಗಳನ್ನು ಉಲ್ಲೇಖಿಸಿದ್ದಾರೆ.

ಸೋನಾಲಿ ಜ್ಯೂಸ್ ಕುಡಿಯುವ ಮೊದಲು ಆಕೆಗೆ ಅಸೌಖ್ಯ ಇತ್ತು, ನಂತರ ಡ್ರಗ್ಸ್ ಮಿಶ್ರಿತ ಜ್ಯೂಸ್ ಕುಡಿದ ನಂತರ ನಡೆಯಲು ಸಾಧ್ಯವಾಗಲಿಲ್ಲ ಮತ್ತು ಅವರು ತಂಗಿದ್ದ ಗ್ರ್ಯಾಂಡ್ ಲಿಯೋನಿ ಎಂಬ ಹೋಟೆಲ್‌ಗೆ ಅವರ ಸಹಚರರು ಕರೆದೊಯ್ದಿದ್ದಾರೆ. ಮರುದಿನ ಬೆಳಿಗ್ಗೆ ಸೋನಾಲಿ ಫೋಗಟ್ ಅವರನ್ನು ಸೇಂಟ್ ಆಂಥೋನಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ವೈದ್ಯರು ತಿಳಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: