fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Feature articlesLatestNationalStories

ನಿಜವಾದ ಹಿಂದೂ ಎಂದರೆ ಯಾರು? ಇಲ್ಲಿದೆ ಮೋಹನ್‌ ಭಾಗವತ್‌ ವಿವರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ನಾಗ್ಪುರ: ‘ವಿವಿಧತೆ ಎಂಬುದು ಏಕತೆಯ ಬಹುಮುಖ ಅಭಿವ್ಯಕ್ತಿ’ ಎಂದು ಅರ್ಥಮಾಡಿಕೊಳ್ಳುವವನೇ ನಿಜವಾದ ಹಿಂದೂ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ಹೇಳಿದ್ದಾರೆ.

ಆರ್‌ಎಸ್‌ಎಸ್‌ನ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಷಣ ಮಾಡಿದ ಅವರು, ‘ಜಿ20 ಅಧ್ಯಕ್ಷ ಸ್ಥಾನ ಭಾರತಕ್ಕೆ ಒದಗಿರುವುದು ಸಾಮಾನ್ಯ ಸಾಧನೆಯಲ್ಲ’ ಎಂದು ಅಭಿಪ್ರಾಯಪಟ್ಟರು.

‘ಸಂಪ್ರದಾಯಬದ್ಧವಾಗಿ ಭಾರತದ ನಿವಾಸಿಯಾಗಿರುವ ಪ್ರತಿಯೊಬ್ಬ ವ್ಯಕ್ತಿ ಮತ್ತು ಭಾರತಕ್ಕೆ ಉತ್ತರದಾಯಿಯಾಗಿರುವವನೇ ಹಿಂದೂ. ನಾವು ವೈವಿಧ್ಯತೆಯೊಂದಿಗೆ ಬದುಕಬಹುದು, ಎಲ್ಲಾ ವೈವಿಧ್ಯಗಳು ಒಟ್ಟಿಗೆ ನಡೆಯಬಹುದು, ಏಕೆಂದರೆ ವೈವಿಧ್ಯಗಳು ಏಕತೆಯ ಬಹು ಅಭಿವ್ಯಕ್ತಿಗಳಾಗಿವೆ. ಇದನ್ನು ಅರ್ಥ ಮಾಡಿಕೊಳ್ಳುವವನೇ ಹಿಂದೂ’ ಎಂದು ಹೇಳಿದರು.

ಇಂದೂ ಕೂಡ ಕ್ರೂರ ಶಕ್ತಿಗಳು ಮತ್ತು ಅವರ ಏಜೆಂಟರು ಭಾರತ ಒಡೆಯುವುದನ್ನು ನಿರೀಕ್ಷೆ ಮಾಡುತ್ತಿವೆ. ಅಭಿವೃದ್ಧಿಯಾಗದಂತೆ ಮಾಡಲು ಹವಣಿಸುತ್ತಿವೆ ಎಂದು ಅವರು ಎಚ್ಚರಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: