Belagavi News
ಬೆಳಗಾವಿ ಉತ್ತರ ವಿಭಾಗ ಐಜಿಪಿಯಾಗಿ ವಿಕಾಸ್ ಕುಮಾರ್ ನೇಮಕ

ಬೆಳಗಾವಿ: ಬೆಳಗಾವಿ ಉತ್ತರ ವಲಯ ಐಜಿಪಿ-ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಂಎಸ್ ಐ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ವಿಕಾಸ್ ಕುಮಾರ್ ವಿಕಾಸ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ನೇಮಕ ಮಾಡಲಾಗಿದೆ.