Karnataka NewsScience
Trending

Rain In Karnataka : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯ (Rain) ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 11 ಮತ್ತು 12ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಎರಡೂ ದಿನ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಇನ್ನು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ 13 ರಿಂದ 15ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

Back to top button
error: Content is protected !!
%d bloggers like this: