Crime NewsKarnataka News

ಪರಿಹಾರದ ಹಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬಾಗಲಕೋಟೆ: ಪರಿಹಾರದ ಹಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ ಬಾಮೈದನಿಗೆ ಚಾಕುವಿನಿಂದ ಇರಿದು ಭಾವ ಮತ್ತು ಸಹಚರರು ಹತ್ಯೆ ಮಾಡಿದ ಘಟನೆ ಬಾಗಲಕೋಟೆ ನವನಗರದ 63ನೇ ಸೆಕ್ಟರ್ ನಲ್ಲಿ ನಡೆದಿದೆ.

24 ವರ್ಷದ ವೀರೇಶ್ ನನ್ನು ಭಾವ ಅವಧೂತ ಮತ್ತು ಆತನ ಸಹಚರರು ಹತ್ಯೆ ಮಾಡಿದ ಆರೋಪ ಕೇಳಿ ಬಂದಿದೆ.

ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಲಮಟ್ಟಿ ಜಲಾಶಯದ ಮುಳುಗಡೆಯ ಆಸ್ತಿ ಪರಿಹಾರದ ವಿಚಾರಕ್ಕೆ ಸಂಬಂಧಿಸಿದಂತೆ 30 ಲಕ್ಷ ರೂಪಾಯಿ ಪರಿಹಾರಕ್ಕಾಗಿ ಬಾಮೈದ ವೀರೇಶ್ ಮತ್ತು ಅಕ್ಕ ಮಧುಶ್ರೀ, ಭಾವ ಅವಧೂತರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಭಾವ ಹಾಗೂ ಆತನ ಸಹಚರರು ಬಾಮೈದ ವೀರೇಶ್ ನನ್ನು ಕೊಲೆ ಮಾಡಿದ್ದಾರೆನ್ನಲಾಗಿದೆ.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

Back to top button
error: Content is protected !!
%d bloggers like this: