Politics

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಂದ ಬಿ ಫಾರ್ಮ್ ಸ್ವೀಕರಿಸಿದ ಚನ್ನರಾಜ್ ಹಟ್ಟಹೊಳಿ

ಡಿಸೆಂಬರ್ ೧೦ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಸ್ಥಾನಗಳ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಚನ್ನರಾಜ ಹಟ್ಟಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಫೈನಲ್ ಆಗಿದ್ದಾರೆ. ಇದರ ಪ್ರಯುಕ್ತ ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರು ಹಾಗೂ ಮಾಜಿ ಸಚಿವ ರಾಮಲಿಂಗಾ ರಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

Back to top button
error: Content is protected !!
%d bloggers like this: