Crime News
-
ಮೂರು ವರ್ಷಗಳ ಹಿಂದೆ ಮಹಿಳೆಯನ್ನು ಕೊಲೆಗೈದು ಕಿಡ್ನಾಪ್ ಕಥೆ ಕಟ್ಟಿದ್ದ ಸಹೋದರ ಮತ್ತು ಪತಿ ಸೇರಿ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಅನೈತಿಕ ಸಂಬಂಧ ಶಂಕೆಯಿಂದ ಮಹಿಳೆಯನ್ನು ಆಕೆಯ ಪತಿ, ಸಹೋದರರು ಹಾಗೂ ಸಂಬಂಧಿಕರು ಮೂರು ವರ್ಷಗಳ ಹಿಂದೆ ಕೊಲೆ ಮಾಡಿ, ಕಾಣೆಯಾಗಿರುವುದಾಗಿ ಕಥೆ ಕಟ್ಟಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ…
Read More » -
ಬೆಳಗಾವಿ: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ DDPI ಹೆಬ್ಬಾಳ್ಕರ್ ಪತ್ರದ ಮೂಲಕ ಡಿಡಿಪಿಐ ಹುದ್ದೆ ಪಡೆದಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ
ಬೆಳಗಾವಿ: ಲಂಚಕ್ಕೆ ಕೈಯೊಡ್ಡಿದಾಗಲೇ ಬೆಳಗಾವಿ ಜಿಲ್ಲೆ ಡಿಡಿಪಿಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಬಸವರಾಜ್ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ. ಕಿತ್ತೂರು ತಾಲೂಕಿನ ತುರುಮುರಿ…
Read More » -
ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ: ಆರೋಪಿ ಗುರುತು ಪತ್ತೆ ಹಚ್ಚಿದ ಬೆಳಗಾವಿ ಪೊಲೀಸರು
ಬೆಳಗಾವಿ : ಜಿಲ್ಲೆಯಲ್ಲಿರುವ ಹಿಂಡಲಗಾ ಕೇಂದ್ರ ಕಾರಾಗೃಹ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಸ್ಫೋಟಿಸುವುದಾಗಿ ಹಾಗೂ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಜೀವ…
Read More » -
ಗೋಕಾಕ್ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಬೆಳಗಾವಿ ಎಸ್ಪಿ ಹೇಳಿದ್ದೇನು?
ಬೆಳಗಾವಿ : ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಗಾವಿಯ ಗೋಕಾಕ್ನ ಮನೆಯೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು…
Read More » -
ತಿಗಡೊಳ್ಳಿಯ ಯುವಕನಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಭೀಮಾಶಂಕರ ಗುಳೇದ ಹೇಳಿದ್ದೇನು?
ಬೆಳಗಾವಿ: ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಪರಸ್ಪರ ಹೊಡೆದಾಡಿಕೊಂಡು ಅದರಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಧಾರವಾಡ…
Read More » -
ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲು ಐದು ಲಕ್ಷ ರೂಪಾಯಿ ಪಡೆದುಕೊಂಡು ವಂಚನೆ ಮಾಡಿರುವ ಘಟನೆ ಬಳಕೆಗೆ
ಬೆಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪಿ ಚೈತ್ರ ಕುಂದಾಪುರಳ ವಂಚನೆ ಪ್ರಕರಣಗಳು…
Read More » -
ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಆರೋಪಿಗಳ ಬ್ಯಾಂಕ್ ಖಾತೆ ಸ್ಥಗಿತ, ಕಾರು ಜಪ್ತಿ
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಹಂತ-ಹಂತವಾಗಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿಗಳ ಆಸ್ತಿ ಶೋಧ ಪ್ರಕ್ರಿಯೆಯನ್ನು ಸಿಸಿಬಿ ಪೊಲೀಸರು ಮುಂದುವರಿಸಿದ್ದಾರೆ.…
Read More » -
ಬೆಳಗಾವಿ: ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 1ರಂದು ಎಪಿಎಂಸಿ ಠಾಣೆ ವ್ಯಾಪ್ತಿಯ ರಘುನಾಥ್ ಟೊಪಣ್ಣ ಪಾಟೀಲ್ ತಮ್ಮ…
Read More » -
ಬೆಳಗಾವಿ: ಬೈಕ್ ಕಳ್ಳನ ಬಂಧನ; ಬೆಳಗಾವಿ ಕ್ಯಾಂಪ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, 5 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ: ಬೀಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕ್ಯಾಂಪ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, 5 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ನಗರದಲ್ಲಿ ಘಟಿಸುತ್ತಿದ್ದ ಬೈಕ್…
Read More » -
ಬೆಳಗಾವಿ ಮೂಲದ ಆರೋಪಿ ಅರೆಸ್ಟ್ ಲೋಕಾಯುಕ್ತ ಹೆಸರಲ್ಲಿ PWD ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಎಂದು ಹೇಳಿಕೊಂಡು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಕೊಪ್ಪದ್ ಬಂಧಿತ ಆರೋಪಿ. ಸಂತೋಷ್ ಕೊಪ್ಪದ್…
Read More »