Flash 24x7

Tousif M Mulla National President Public Rights Cell international Humanity Rights & Media Organization Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation INVN News Chief Editor 🙏🙏🙏 For Any Kind Of Advertisment Or News Do Contact On This Number: 9901149812//9686981286
 • Local News

  ಬೆಳಗಾವಿ: ಚೆಕ್ ಪೋಸ್ಟ್ ಗಳಲ್ಲಿ ಬಿಸಿಲಿಗೆ ಹೈರಾಣಾದ ಸಿಬ್ಬಂದಿಗೆ ಏರ್ ಕೂಲರ್ ವ್ಯವಸ್ಥೆ

  ಬೆಳಗಾವಿ: ಒಂದೆಡೆ ಲೋಕಸಭಾ ಚುನಾವಣಾ ಅಖಾಡ ಕಾವೇರುತ್ತಿದೆ. ಇನ್ನೊಂದೆಡೆ ರಣಬಿಸಿಲ ಝಳಕ್ಕೆ ಜನರು ಮಾತ್ರವಲ್ಲ ಚುನಾವಣಾ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತತ್ತರಿಸಿ ಹೋಗುತ್ತಿದ್ದಾರೆ. ರಾಜ್ಯದಲ್ಲಿ ಒಂದೇ ಸಮನೇ ಹೆಚ್ಚುತ್ತಿರುವ ತಾಪಮಾನ, ಬಿಸಿಗಾಳಿಗೆ ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳು ಸುಸ್ತಾಗಿ ಹೋಗಿದ್ದಾರೆ. ಸಿಬ್ಬಂದಿಗಳ ಮೇಲಿನ ಕಾಳಜಿಗೆ ಬೆಳಗಾವಿ ಜಿಲ್ಲಾಡಳಿತ ಏರ್ ಕೂಲರ್ ವ್ಯವಸ್ಥೆ ಮಾಡಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಧ್ಯಾಹ್ನವಾಗುತ್ತಿದ್ದಂತೆ ಉಷ್ಣಗಾಳಿ, ರಣಬಿಸಿಲ ಬೇಗೆಯಿಂದ ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಸಂಕಷ್ಟಕ್ಕೆ ಸುಲುಕುತ್ತಿದ್ದಾರೆ. ಚೆಕ್ ಪೋಸ್ಟ್ ಸಿಬ್ಬಂದಿಗಳ ಅನುಕೂಲಕ್ಕಾಗಿ 66 ಚೆಕ್ ಪೋಸ್ಟ್…

  Read More »
 • Politics News

  ಬೆಂಗಳೂರು ಮಹಾನಗರ JDS ದಕ್ಷಿಣ ಲೋಕ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಗೋಪಿ ರವರು ಆಯ್ಕೆ

  ಬೆಂಗಳೂರು ಮಹಾನಗರ ಜನತಾದಳ. ಜಾತ್ಯತೀತ ದಕ್ಷಿಣ ಲೋಕ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಗೋಪಿ ರವರು ಆಯ್ಕೆ ಆಗಿರುವರು ಬೆಂಗಳೂರು ಅಧ್ಯಕ್ಷರು ಹಾಗು ಮಾಜಿ ಶಾಸಕರು ಎಚ್ ಎಂ ರಮೇಶ್ ಗೌಡ ಮತ್ತು ಬೆಂಗಳೂರು ದಕ್ಷಿಣ ಅಧ್ಯಕ್ಷರ ತುಳಸಿ ರಾಮ್ ನೇತೃತ್ವದಲ್ಲಿ ಆಯ್ಕೆ ಆಗಿರುವ ಸಂದರ್ಭದಲ್ಲಿ ಹಲವಾರು ಕ್ಷೇತ್ರದ ಹಾಗು ನಗರದ ಎಲ್ಲ ಮುಖಂಡರು ಭಾಗಿ ಇದ್ದರು ಶುಭ ಕೋರಿದರು…

  Read More »
 • All In One Bye And Sale Service

  SALE PROPARTY AND POLT

  Required Decoment And Ditels  Name And Location     Full Address Woner Full Ditels And Contact No Clear PROPARTY Peper   SALE AND BYE ANY PROPARTY CONTACT ( TOUSIF BHAI )  9686981286 ( SALAM BAHI )  9590112274 All In One Bye And Sale Service   

  Read More »
 • State News

  ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲು ಸಚಿವ ಸತೀಶ್‌ ಜಾರಕಿಹೊಳಿ ಕರೆ ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಲೋಕಸಭೆ ಕಾಂಗ್ರೆಸ್‌ ಕಾರ್ಯಕರ್ತರ ಸಭೆ

  ಬೆಳಗಾವಿ: ಮತದಾರರು ಈ ಭಾರಿ ಅಭಿವೃದ್ಧಿ ಪರ ಮತ ಚಲಾಯಿಸಲು ಕಾಂಗ್ರೆಸ್‌ ಅಭ್ಯರ್ಥಿ ಡಾ. ಅಂಜಲಿ ನಿಂಬಾಳಕರ ಅವರಿಗೆ ಮತ ನೀಡಬೇಕು ಎಂದು  ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕರೆ ನೀಡಿದರು.   ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಆಯೋಜಿಸಿದ್ದ  ಉತ್ತರ ಕನ್ನಡ ಲೋಕಸಭೆ  ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಬಿಜೆಪಿ ಕೇಂದ್ರ ಸರ್ಕಾರ ನಿರುಪಯುಕ್ತ ಯೋಜನೆಗಳನ್ನು ಜಾರಿ ಮಾಡಿದ್ದು,  ಕಳೆದು 10 ವರ್ಷಗಳಲ್ಲಿ ನೀರಾವರಿ ಸೇರಿದಂತೆ ಯಾವುದೇ ಎಲ್ಲ ರಂಗಗಳಿಗೂ ಬಿಜೆಪಿಯ ಕೊಡುಗೆ ಶೂನ್ಯವಾಗಿದೆ ಎಂದು ಕಿಡಿಕಾರಿದರು.   ಕಾಂಗ್ರೆಸ್ ಸರ್ಕಾರ ಸಾಮಾಜಿಕ…

  Read More »
 • Local News

  “ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯ ಕಾರ್ಯದರ್ಶಿಯನ್ನಾಗಿ” ಹಸೀನಾ ರಸೂಲಸಾಹೇಬ್ ಪೀರಜಾದೆ ನೇಮಕ

  ಅಖಿಲ ಭಾರತ ಕಾಂಗ್ರೇಸ್ ಸೇವಾದಳದ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷರ ಅನುಮೋದನೆ ಮೇರೆಗೆ ತಮ್ಮನ್ನು “ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯ ಕಾರ್ಯದರ್ಶಿಯನ್ನಾಗಿ” ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಹಾಗೂ ಸೇವಾದಳದ ಧೇಯ್ಯೋದ್ದೇಶಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ತಿಳಿಸಲಾಗಿದೆ. ನೀವು ಪಕ್ಷದ ತತ್ವಸಿದ್ಧಾಂತಗಳಿಗೆ ಬದ್ಧರಾಗಿ ಯಾವುದೇ ಬೇರೆ ರಾಜಕೀಯ ಆಸೆ ಆಮಿಶಗಳಿಗೆ ಒಳಗಾಗದೆ, ಸಾಮಾಜಿಕ ಪಿಡುಗುಗಳಿಂದ ದೂರವಿರಬೇಕು ಹಾಗೂ ಪ್ರಾಮಾಣಿಕತೆ ಮತ್ತು ಜಾರಿತ್ರ್ಯಕ್ಕೆ ಧಕ್ಕೆ ಬರದ ರೀತಿಯಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲು ಈ ಮೂಲಕ ತಮಗೆ ತಿಳಿಸುತ್ತಾ ಜಾತಿ, ಧರ್ಮ, ಮತ…

  Read More »
 • Politics News

  ಯಡಿಯೂರಪ್ಪನವರ ಮೇಲೆ ನನಗೆ ಅಪಾರ ಗೌರವವಿದೆ : ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ

  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮೇಲೆ ಪೋಕ್ಸ್‌ ಅಡಿ ದೂರು ದಾಖಲಾದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.   ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಯಡಿಯೂರಪ್ಪನವರ ಮೇಲೆ ದೂರು ದಾಖಲಾದ ಬಗ್ಗೆ ನನಗೆ ಮಾಹಿತಿ ಇದೆ. ಕಾನೂನು ಪ್ರಕಾರ ಕ್ರಮ ಆಗಲಿದೆ. ಇದರ ಬಗ್ಗೆ ಪಾರದರ್ಶಕ ತನಿಖೆ ಆಗಲಿ. ಯಾವುದು ಸರಿ ಯಾವುದು ತಪ್ಪು ಎಂದು ನಾನು ಹೇಳಲು ಆಗುವುದಿಲ್ಲ. ಯಡಿಯೂರಪ್ಪನವರ ಮೇಲೆ ನನಗೆ ಅಪಾರ ಗೌರವವಿದೆ ಎಂದರು.   ಈ ಪ್ರಕರಣದಲ್ಲಿ ತಾಯಿಯೇ ದೂರು ಕೊಟ್ಟಿದ್ದಾಳೆ.…

  Read More »
 • India News

  ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಅಂತ ತಿಳಿದು ಬಂದಿದೆ.

  ನವದೆಹಲಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಅಂತ ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ. ಈ ಪ್ರಕಟಣೆಯನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. 2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ. ಇದನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ…

  Read More »
 • State News

  ಐವರು IAS​ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

  ಬೆಂಗಳೂರು, ಮಾರ್ಚ್‌ 14: ಬಿಸಿಲಿನ ಕಾವು ಜೋರಾಗುತ್ತಿದ್ದಂತೆ ರಾಜ್ಯದಲ್ಲೂ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಸೂಕ್ತ ಅಭ್ಯರ್ಥಿಯ ಹುಡುಕಾಟವನ್ನ ರಾಜಕೀಯ ಪಕ್ಷಗಳು ನಡೆಸಿದಿದ್ದು, ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ. ಇನ್ನು ಲೋಕಸಭಾ ಚುನಾವಣೆ ಹಿನ್ನಲೆ ಐವರು ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ1.ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ…

  Read More »
 • Crime News

  ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌ಗಳು

  ಬೆಂಗಳೂರು: ವ್ಯಕ್ತಿಯನ್ನು ಬಂಧಿಸಿ ಹಣಕ್ಕೆ (Money) ಬೇಡಿಕೆ ಇಟ್ಟಿದ್ದ ಕೆಆರ್ ಪುರ ಪೋಲಿಸರು (KR Pura Police) ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಘಟನೆ ನಡೆದಿದೆ. ಕೆಆರ್‌ ಪುರ ಠಾಣಾ ಇನ್ಸ್‌ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್‌ಪೆಕ್ಟರ್ ರಮ್ಯಾ ಹಣಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸರು. ಶ್ರೀರಾಮ್‌ ಎನ್ನುವವರನ್ನು 420 ಕೇಸ್‌ನಲ್ಲಿ ಬಂಧಿಸಿದ್ದ ರಮ್ಯಾ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ರಾತ್ರೋ ರಾತ್ರಿ 50 ಸಾವಿರ ರೂ. ಪಡೆದು ಶ್ರೀರಾಮ್‌ನನ್ನು ಬಿಟ್ಟು ಕಳುಹಿಸಿದ್ದರು. ಅದಾದ ಬಳಿಕ ಮತ್ತೆ 4.5 ಲಕ್ಷ ನೀಡುವಂತೆ ವಕೀಲ ವೆಂಕಟಚಾಲಪತಿ…

  Read More »
 • Business News

  ವಾಹನ ಸವಾರರಿಗೆ ಗುಡ್‌ ನ್ಯೂಸ್: ಪೆಟ್ರೋಲ್‌, ಡೀಸೆಲ್ ದರ ಇಂದಿನಿಂದ ಇಳಿಕೆ

  ದೆಹಲಿ ಮಾರ್ಚ್ 15: ದೇಶದಲ್ಲಿ ಚುನಾವಣೆ ಪರ್ವ ಜೋರಾಗಿದೆ. ಗ್ಯಾರೆಂಟಿಗಳು, ಕೊಡುಗೆಗಳ ಮೂಲಕ ಮತದಾರರ ಮನ ಗೆಲ್ಲಲು ಪಕ್ಷಗಳು ಆರಂಭಿಸಿವೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್ ದರ ಇಳಿಕೆ ಮಾಡಿದ್ದು ಇಂದಿನಿಂದ ಅದು ಜಾರಿಗೆ ಬರಲಿದೆ.ಲೋಕಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಅದಾಗಲೇ ಮತದಾರರ ಗಮನ ಸೆಳೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಪೆಟ್ರೋಲ್‌, ಡೀಸೆಲ್ ದರಗಳನ್ನು ತಲಾ ಎರಡು ರೂಪಾಯಿಗೆ ಇಳಿಕೆ ಮಾಡಿದೆ. ಶುಕ್ರವಾರ ಅಂದರೆ ಇಂದು (ಮಾರ್ಚ್ 15) ದೇಶದ್ಯಂತ ಬೆಳಗ್ಗೆ 6ರಿಂದ ಇದು ಜಾರಿಗೆ ಬರಲಿದೆ…

  Read More »
Back to top button